ಮಾರ್ಕ 4:21 - ಕನ್ನಡ ಸತ್ಯವೇದವು J.V. (BSI)21 ಇದಲ್ಲದೆ ಆತನು ಅವರಿಗೆ - ದೀಪವನ್ನು ತಂದು ಕೊಳಗದೊಳಗಾಗಲಿ ಮಂಚದ ಕೆಳಗಾಗಲಿ ಇಡುವದುಂಟೇ? ದೀಪಸ್ತಂಭದ ಮೇಲೆ ಇಡುತ್ತಾರಲ್ಲಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದಲ್ಲದೆ ಯೇಸು ಅವರಿಗೆ, “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಯಾರಾದರೂ ಉರಿಯುವ ದೀಪವನ್ನು ತಂದು ಬಟ್ಟಲ ಒಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ನಿಶ್ಚಯವಾಗಿಯೂ ಇಲ್ಲ. ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಂತರ ಯೇಸು ಅವರಿಗೆ, “ನೀವು ಉರಿಯುತ್ತಿರುವ ದೀಪವನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಇಡುತ್ತೀರಾ? ಇಲ್ಲ! ದೀಪವನ್ನು ದೀಪಸ್ತಂಭದ ಮೇಲೆ ಇಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೇಸು ಅವರಿಗೆ, “ಯಾರಾದರೂ ದೀಪವನ್ನು ತಂದು ಬೋಗುಣಿಯೊಳಗೆ ಅಥವಾ ಮಂಚದ ಕೆಳಗೆ ಇಡುತ್ತಾರೋ? ಅದರ ಬದಲು ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಜೆಜುನ್ ಅನಿಫಿಡೆ, “ಕೊನ್‍ಬಿ, ದಿವೊ ಪೆಟ್ವುನ್, ಭೊಗುನ್ಯಾಚ್ಯಾ ಬುಡಿ, ನಾಹೊಲ್ಯಾರ್, ನಿಜ್ತಲ್ಯಾ ಮಾಚ್ಯಾಚ್ಯಾ ಬುಡಿ ಥವ್ತಾ ಕಾಯ್? ನಾ. ತೊ,ತೊ ದಿವೊ, ದಿವೊ ಥವ್ತಲ್ಯಾ ಜಾಗ್ಯಾರ್ ವೈರ್ ಥವ್ತಾ. ಅಧ್ಯಾಯವನ್ನು ನೋಡಿ |