Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:30 - ಕನ್ನಡ ಸತ್ಯವೇದವು J.V. (BSI)

30 ಇನ್ನೂ ಆತನು ಹೇಳಿದ್ದು - ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೇಸುಸ್ವಾಮಿ ತಮ್ಮ ಉಪದೇಶವನ್ನು ಮುಂದುವರಿಸಿ, “ದೇವರ ಸಾಮ್ರಾಜ್ಯವನ್ನು ಇನ್ನು ಯಾವುದಕ್ಕೆ ಹೋಲಿಸೋಣ? ಅದಕ್ಕಾಗಿ ಯಾವ ಸಾಮತಿಯನ್ನು ಉಪಯೋಗಿಸೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಂತರ ಯೇಸು, “ದೇವರ ರಾಜ್ಯದ ಬಗ್ಗೆ ವಿವರಿಸಲು ನಾನು ನಿಮಗೆ ಯಾವ ಸಾಮ್ಯವನ್ನು ಹೇಳಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೇಸು ಮುಂದುವರಿಸಿ, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ ಅಥವಾ ಅದನ್ನು ವಿವರಿಸಲು ಯಾವ ಸಾಮ್ಯವನ್ನು ಉಪಯೋಗಿಸೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 “ದೆವಾಚೆ ರಾಜ್ ಮಟ್ಲ್ಯಾರ್, ಅನಿ ಖಚ್ಚ್ಯಾಕ್ ಸಮಾ ಕರುಕ್ ಹೊತಾ?” ಮನುನ್ ಇಚಾರ್‍ಲ್ಯಾನ್ “ಹೆ, ಸೊಡ್ಸುನ್ ಸಾಂಗುಕ್, ಅಮಿ ಕಲಿ ಕಾನಿ ವಾಪ್ರುಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:30
6 ತಿಳಿವುಗಳ ಹೋಲಿಕೆ  

ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.


ಯೆರೂಸಲೇಮ್ ಯುವತಿಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಉದಾಹರಣೆಯನ್ನು ಎಲ್ಲಿ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?


ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕೂತುಕೊಂಡು ತಮ್ಮ ಗೆಳೆಯರಿಗೆ -


ಅದು ಸಾಸಿವೆ ಕಾಳಿನಂತಿರುತ್ತದೆ. ಭೂವಿುಯಲ್ಲಿ ಬಿತ್ತುವಾಗ ಅದು ಭೂವಿುಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು