Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:4 - ಕನ್ನಡ ಸತ್ಯವೇದವು J.V. (BSI)

4 ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದವು; ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಿತ್ತನೆಮಾಡುತ್ತಾ ಇದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದುದೇ ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬಿತ್ತುವಾಗ ಕೆಲವು ಬೀಜಗಳು ರಸ್ತೆಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಆ ಬೀಜಗಳನ್ನೆಲ್ಲ ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು. ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ಸಿಪ್ಡುನ್ಗೆತ್ ಜಾತಾನಾ, ಉಲ್ಲೆ ಭ್ಹಿಂಯ್, ವಾಟೆಚ್ಯಾ ದಂಡೆಕ್ ಪಡ್ಲೆ, ತೆ, ಫಾಂಕ್ರಾನಿ ಯೆವ್ನ್ ಖಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:4
8 ತಿಳಿವುಗಳ ಹೋಲಿಕೆ  

ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ವಾಕ್ಯವು ಬಿತ್ತಲ್ಪಟ್ಟ ದಾರಿಯ ಮಗ್ಗುಲಾಗಿರುವವರು.


ಕೇಳಿರಿ! ಬಿತ್ತುವವನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದವು; ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು.


ಆ ಶವಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.


ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದು ಬಿಡುತ್ತಾನೆ; ಇವರೇ ದಾರಿಯ ಮಗ್ಗುಲಾಗಿರುವವರು.


ಬಿತ್ತುವವನು ಬೀಜವನ್ನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.


ಕೇಳಿರಿ! ಬಿತ್ತುವವನು ಬಿತ್ತುವದಕ್ಕೆ ಹೊರಟನು.


ಬೇರೆ ಕೆಲವು ಬೀಜ ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು; ಅಲ್ಲಿ ಮಣ್ಣು ತೆಳ್ಳಗಿದ್ದದರಿಂದ ಅವು ಬೇಗ ಮೊಳೆತವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು