ಮಾರ್ಕ 4:41 - ಕನ್ನಡ ಸತ್ಯವೇದವು J.V. (BSI)41 ಈತನು ಯಾರಿರಬಹುದು? ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಶಿಷ್ಯರು ಬಹಳ ಭಯಪಟ್ಟು, “ಈತನು ಯಾರಿರಬಹುದು? ಗಾಳಿ ಮತ್ತು ನೀರು ಸಹ ಈತನ ಮಾತನ್ನು ಕೇಳುತ್ತವೆಯಲ್ಲಾ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ತೆನಿ ಲೈ ಭಿಂವ್ನ್ ಗೆಲ್ಲೆ, ಅನಿ ಎಕಾಮೆಕಾಕ್ “ಹ್ಯೊ ಮಾನುಸ್ ಕೊನ್? ವಾರೊ ಅನಿ ಲ್ಹಾಟಾಸೈತ್ ಹೆನಿ ಸಾಂಗಟಲ್ಲೆ ಅಯಿಕ್ತ್ಯಾತ್!”ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |