ಮಾರ್ಕ 4:9 - ಕನ್ನಡ ಸತ್ಯವೇದವು J.V. (BSI)9 ಒಂದು ನೂರರಷ್ಟು ಫಲವನ್ನು ಕೊಟ್ಟವು ಎಂದು ಹೇಳಿ - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮತ್ತು ಆತನು “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ಸಾಮತಿಯನ್ನು ಹೇಳಿದ ಬಳಿಕ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಂತರ ಯೇಸು, “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅನಂತರ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಮಾನಾ ಜೆಜುನ್ “ತುಮ್ಕಾ ಕಾನಾ ಹಾತ್ ಜಾಲ್ಯಾರ್, ಮಿಯಾ ಸಾಂಗ್ತಲೆ ಧ್ಯಾನ್ ದಿವ್ನ್ ಆಯ್ಕಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |