Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:10 - ಕನ್ನಡ ಸತ್ಯವೇದವು J.V. (BSI)

10 ನಮ್ಮನ್ನು ಈ ಸೀಮೆಯಿಂದ ಹೊರಡಿಸಬೇಡವೆಂದು ಆತನನ್ನು ಬಹಳವಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮ್ಮನ್ನು ಈ ಪ್ರಾಂತ್ಯದಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಲ್ಲದೆ, “ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ,” ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಮನುಷ್ಯನ ಒಳಗಿದ್ದ ದೆವ್ವಗಳು ಆ ಪ್ರದೇಶದಿಂದ ತಮ್ಮನ್ನು ಹೊರಕ್ಕೆ ಕಳುಹಿಸದಂತೆ ಯೇಸುವಿನಲ್ಲಿ ಮತ್ತೆ ಮತ್ತೆ ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವುಗಳನ್ನು ಆ ಪ್ರಾಂತದಿಂದ ಹೊರಗಟ್ಟಬಾರದೆಂದು ಅವನು ಯೇಸುವನ್ನು ಬಹಳವಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ತೊ, ಗಿರ್‍ಯಾಕ್ನಿ ತ್ಯಾ ಪ್ರಾಂತ್ಯಾತ್ನಾ ಭಾಯ್ರ್ ಘಾಲುನಕೊ ಮನುನ್ ಜೆಜುಕ್ಡೆ ಮಾಗುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:10
4 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆರೂಸಲೇವಿುನಿಂದ ಬಂದಿದ್ದ ಶಾಸ್ತ್ರಿಗಳು - ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ ಹೇಳುತ್ತಿದ್ದರು.


ಆತನು - ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು ಆ ದೆವ್ವಗಳು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಗುಂಪು ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ಅಲ್ಲಿ ಉಸುರುಕಟ್ಟಿ ಸತ್ತಿತು. ಹೆಚ್ಚು ಕಡಿಮೆ ಎರಡು ಸಾವಿರ ಹಂದಿಗಳಿದ್ದವು.


ಮತ್ತು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು; ಯಾಕಂದರೆ ನಾವು ಬಹು ಮಂದಿ ಇದ್ದೇವೆ ಎಂದು ಹೇಳಿ -


ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು