Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:33 - ಕನ್ನಡ ಸತ್ಯವೇದವು J.V. (BSI)

33 ಆ ಹೆಂಗಸು ತನಗಾದದ್ದನ್ನು ತಿಳುಕೊಂಡು ಅಂಜಿ ನಡುಗುತ್ತಾ ಬಂದು ಆತನಿಗೆ ಅಡ್ಡ ಬಿದ್ದು ಇದ್ದ ಸಂಗತಿಯನ್ನೆಲ್ಲಾ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ತನ್ನಲ್ಲಿ ಸಂಭವಿಸಿದ್ದನ್ನು ಅರಿತಿದ್ದ ಆ ಮಹಿಳೆ ಭಯದಿಂದ ನಡುಗುತ್ತಾ ಮುಂದೆ ಬಂದು ಯೇಸುವಿನ ಪಾದಕ್ಕೆ ಎರಗಿ, ಅವರಿಗೆ ನಡೆದ ಸಂಗತಿಯನ್ನು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ತನಗೆ ಗುಣವಾಯಿತೆಂಬುದು ಆ ಸ್ತ್ರೀಗೆ ತಿಳಿದಿತ್ತು. ಆದ್ದರಿಂದ ಆಕೆ ಬಂದು, ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಅಪ್ನಾಕ್ ಅರಾಮ್ ಹೊಲ್ಲೆ ತ್ಯಾ ಬಾಯ್ಕೊಮನ್ಸಿಕ್ ಕಳಲ್ಲೆ, ತಸೆ ಮನುನ್ ಭಿಂವುನ್ ಕಾಪುಂಗೆತ್ ತಿ ಬಾಯ್ಕೊಮನುಸ್ ಜೆಜುಕ್ಡೆ ಯೆವ್ನ್ ತೆಚ್ಯಾ ಪಾಂಯಾತ್ ಪಡ್ಲಿ, ಅನಿ ಅಪ್ನಾಕ್ ಖರೆಚ್ ಕಾಯ್-ಕಾಯ್ ಹೊಲೆ ತೆ ಸಗ್ಳೆ ತೆನಿ ಜೆಜುಕ್ ಸಾಂಗ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:33
10 ತಿಳಿವುಗಳ ಹೋಲಿಕೆ  

ಆ ಹೆಂಗಸು ತಾನು ಮರೆಯಾಗಿಲ್ಲವೆಂತ ತಿಳಿದು ನಡುಗುತ್ತಾ ಬಂದು ಆತನಿಗೆ ಅಡ್ಡ ಬಿದ್ದು ತಾನು ಇಂಥ ಕಾರಣದಿಂದ ಈತನನ್ನು ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂತಲೂ ಎಲ್ಲಾ ಜನರ ಮುಂದೆ ತಿಳಿಸಿದಳು.


ಆಕೆಯು ಆ ಮಾತಿಗೆ ತತ್ತರಿಸಿ - ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿರಲಾಗಿ


ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಹಿಡಿದವನಾದನು.


ಈತನು ಯಾರಿರಬಹುದು? ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.


ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.


ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.


ಆದರೆ ಆತನು ಈ ಕೆಲಸ ಮಾಡಿದವಳನ್ನು ಕಾಣಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ


ಆತನು ಆಕೆಗೆ - ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನನ್ನು ಕಾಡಿದ ರೋಗವು ಹೋಗಿ ನಿನಗೆ ಗುಣವಾಗಲಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು