ಮಾರ್ಕ 5:39 - ಕನ್ನಡ ಸತ್ಯವೇದವು J.V. (BSI)39 ಆತನು ಒಳಕ್ಕೆ ಹೋಗಿ - ನೀವು ಗದ್ದಲ ಮಾಡುವದೂ ಅಳುವದೂ ಯಾಕೆ? ಹುಡುಗಿ ಸತ್ತಿಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆತನು ಒಳಕ್ಕೆ ಹೋಗಿ, “ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ” ಅನ್ನಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಯೇಸು ಮನೆಯೊಳಕ್ಕೆ ಹೋಗಿ, “ಏತಕ್ಕೆ ಇಷ್ಟೆಲ್ಲಾ ಗಲಭೆ, ಗೋಳಾಟ? ಬಾಲಕಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಯೇಸು ಮನೆಯನ್ನು ಪ್ರವೇಶಿಸಿ, ಆ ಜನರಿಗೆ, “ನೀವು ಅಳುತ್ತಿರುವುದೇಕೆ? ಇಷ್ಟೊಂದು ಗದ್ದಲ ಮಾಡುತ್ತಿರುವುದೇಕೆ? ಈ ಹುಡುಗಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಯೇಸು ಮನೆಯೊಳಗೆ ಹೋಗಿ, “ನೀವು ಗೋಳಾಡಿ ಅಳುವುದೇಕೆ? ಮಗು ಸತ್ತಿಲ್ಲ, ಅವಳು ನಿದ್ದೆ ಮಾಡುತ್ತಿದ್ದಾಳೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಜೆಜು ತ್ಯಾ ಘರಾತ್ ಭುತ್ತುರ್ ಗೆಲೊ ಅನಿ ತ್ಯಾ ರಡ್ತಲ್ಯಾ ಲೊಕಾಕ್ನಿ “ಅರೆ! ತುಮಿ ಕಶ್ಯಾಕ್ ರಡುಲ್ಯಾಸಿ? ಎವ್ಡಿ ಲೈ ಧಾಂದಲ್ ಕಶ್ಯಾಕ್ ಕರುಕ್ ಲಾಗ್ಲ್ಯಾಶಿ? ತೆ ಚೆಡು ಮರುಕ್ನಾ, ನಿದ್ಲಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |