ಮಾರ್ಕ 5:5 - ಕನ್ನಡ ಸತ್ಯವೇದವು J.V. (BSI)5 ಅವನು ನಿತ್ಯ ರಾತ್ರಿಹಗಲು ಸಮಾಧಿಯ ಗವಿಗಳಲ್ಲಿಯೂ ಗುಡ್ಡಗಳಲ್ಲಿಯೂ ಆರ್ಭಟಿಸುತ್ತಾ ಕಲ್ಲುಗಳಿಂದ ತನ್ನನ್ನು ಕಡಿದುಕೊಳ್ಳುತ್ತಾ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಅರಚಾಡುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಾ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವನು ಹಗಲಿರುಳು ಸಮಾಧಿಯ ಗವಿಗಳ ಸುತ್ತಲು ಮತ್ತು ಬೆಟ್ಟಗಳ ಮೇಲೆ ನಡೆದಾಡುತ್ತಿದ್ದನು. ಅವನು ಕಿರುಚುತ್ತಾ ತನ್ನನ್ನು ಕಲ್ಲುಗಳಿಂದ ಜಜ್ಜಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವನು ಹಗಲಿರುಳು ಸಮಾಧಿಯ ಗುಹೆಗಳಲ್ಲಿಯೂ ಗುಡ್ಡಗಳಲ್ಲಿಯೂ ಇರುವವನಾಗಿ ಅರಚುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತೊ ಮಾನುಸ್, ರಾತ್ -ದಿಸ್ ಸಮಾದ್ಯಾತ್ನಿ ಅನಿ ಮಡ್ಡ್ಯಾಂಚ್ಯಾ ವೈನಿ ಎಕ್ ನಮುನಿ ವದ್ರುನ್ಗೆತ್ ಫಿರಿ, ಅನಿ ಅಪ್ನಾಕುಚ್, ಗುಂಡ್ಯಾನಿ ಮಾರುನ್ ಘೆವ್ನ್, ದುಕ್ಕಾ ಕರುನ್ ಘೆಯ್. ಅಧ್ಯಾಯವನ್ನು ನೋಡಿ |