Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:6 - ಕನ್ನಡ ಸತ್ಯವೇದವು J.V. (BSI)

6 ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು ಮಹಾಶಬ್ದದಿಂದ ಆರ್ಭಟಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೂರದಲ್ಲಿ ಬರುತ್ತಿದ್ದ ಯೇಸುಸ್ವಾಮಿಯನ್ನು ಕಂಡು, ಅವನು ಓಡಿಬಂದು ಅವರಿಗೆ ಸಾಷ್ಟಾಂಗವೆರಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಬಹಳ ದೂರದಲ್ಲಿದ್ದಾಗಲೇ, ಅವನು ಆತನನ್ನು ಕಂಡು, ಆತನ ಬಳಿಗೆ ಓಡಿಹೋಗಿ ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ, ಧುರ್‍ನಾಚ್ ಜೆಜುಕ್ ಬಗಟ್ಲ್ಯಾನ್, ಅನಿ ಪಳುನ್ ಯೆವ್ನ್, ಜೆಜುಚ್ಯಾ ಇದ್ರಾಕ್ ಡೊಗ್ಲಾ ಘಾಟ್ಲ್ಯಾನ್, ಅನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:6
7 ತಿಳಿವುಗಳ ಹೋಲಿಕೆ  

ದೇವರು ಒಬ್ಬನೇ ಎಂದು ನೀನು ನಂಬುವವನು. ಹಾಗೆ ನಂಬುವದು ಒಳ್ಳೇದು. ದೆವ್ವಗಳು ಕೂಡ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.


ದೆವ್ವಗಳು ಸಹ - ನೀನು ದೇವರ ಕುಮಾರನು ಎಂದು ಅಬ್ಬರಿಸಿ ಅನೇಕರನ್ನು ಬಿಟ್ಟು ಹೋದವು. ತಾನು ಕ್ರಿಸ್ತನೆಂದು ಅವುಗಳಿಗೆ ತಿಳಿದದ್ದರಿಂದ ಆತನು ಅವುಗಳನ್ನು ಮಾತಾಡದಂತೆ ಗದರಿಸಿದನು.


ನೀವು ದೇವರಿಗೆ - ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ಪೌಲನೂ ನಾವೂ ಹೋಗುತ್ತಿರುವಾಗ ಅವಳು ಹಿಂದೆ ಬಂದು - ಈ ಮನುಷ್ಯರು ಪರಾತ್ಪರನಾದ ದೇವರ ದಾಸರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ ಎಂದು ಕೂಗುತ್ತಿದ್ದಳು.


ಅರಣ್ಯವಾಸಿಗಳು ಅವನಿಗೆ ಅಡ್ಡ ಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.


ಅವನು ನಿತ್ಯ ರಾತ್ರಿಹಗಲು ಸಮಾಧಿಯ ಗವಿಗಳಲ್ಲಿಯೂ ಗುಡ್ಡಗಳಲ್ಲಿಯೂ ಆರ್ಭಟಿಸುತ್ತಾ ಕಲ್ಲುಗಳಿಂದ ತನ್ನನ್ನು ಕಡಿದುಕೊಳ್ಳುತ್ತಾ ಇದ್ದನು.


ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ, ನನ್ನನ್ನು ಕಾಡಬೇಡ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು