Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:9 - ಕನ್ನಡ ಸತ್ಯವೇದವು J.V. (BSI)

9 ಮತ್ತು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು; ಯಾಕಂದರೆ ನಾವು ಬಹು ಮಂದಿ ಇದ್ದೇವೆ ಎಂದು ಹೇಳಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೇಸು, “ನಿನ್ನ ಹೆಸರು ಏನೆಂದು” ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನಿನ್ನ ಹೆಸರೇನು?” ಎಂದು ಯೇಸು ಅವನನ್ನು ಕೇಳಲು, “ನನ್ನ ಹೆಸರು ‘ಗಣ’; ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದನು. ಅವನು “ನನ್ನ ಹೆಸರು ದಂಡು, ಏಕೆಂದರೆ ನನ್ನಲ್ಲಿ ಅನೇಕ ದೆವ್ವಗಳಿವೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅನಂತರ, ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದಾಗ, “ನನ್ನ ಹೆಸರು ಸೇನೆ, ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆಚೆಸಾಟ್ನಿ ಜೆಜುನ್ ತೆಕಾ “ತುಜೆ ನಾವ್ ಕಾಯ್?” ಮನುನ್ ಇಚಾರ್‍ಲ್ಯಾನ್. ತ್ಯಾ ಮಾನ್ಸಾನ್ “ಮಾಜೆ ನಾವ್ ಗಿರ್‍ಯಾಂಚೊ ತಾಂಡೊ” “ಅಮಿ ಲೈಜಾನಾ ಹಾಂವ್” ಮನುನ್ ಜಬಾಬ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:9
7 ತಿಳಿವುಗಳ ಹೋಲಿಕೆ  

ಯೇಸು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು ಅಂದನು; ಯಾಕಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದ್ದವು.


ಅಂದರೆ ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟಿದ್ದವನು, ಬಟ್ಟೆಗಳನ್ನು ಹಾಕಿಕೊಂಡು ಸ್ವಸ್ಥಬುದ್ಧಿಯಿಂದ ಕೂತಿರುವದನ್ನು ನೋಡಿ ಹೆದರಿದರು.


ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆಂದೂ ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವದಿಲ್ಲವೆಂದೂ ನೆನಸುತ್ತೀಯಾ?


ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು.


ಯಾಕಂದರೆ - ಎಲಾ ದೆವ್ವಾ, ಇವನನ್ನು ಬಿಟ್ಟುಹೋಗು ಎಂದು ಯೇಸು ಹೇಲಿದನು.


ನಮ್ಮನ್ನು ಈ ಸೀಮೆಯಿಂದ ಹೊರಡಿಸಬೇಡವೆಂದು ಆತನನ್ನು ಬಹಳವಾಗಿ ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು