Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:16 - ಕನ್ನಡ ಸತ್ಯವೇದವು J.V. (BSI)

16 ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ - ನಾನು ತಲೆಹೊಯಿಸಿದ ಯೋಹಾನನೇ ತಿರಿಗಿ ಬದುಕಿ ಬಂದಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದನ್ನೆಲ್ಲಾ ಕೇಳಿದ ಹೆರೋದನು, “ಹೌದು, ನಾನು ಶಿರಚ್ಛೇದನಮಾಡಿದ ಯೊವಾನ್ನನೇ ಮರಳಿ ಜೀವಂತನಾಗಿ ಬಂದಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನರು ಯೇಸುವಿನ ಬಗ್ಗೆ ಹೇಳುತ್ತಿದ್ದ ಈ ಮಾತುಗಳನ್ನೆಲ್ಲಾ ಕೇಳಿದ ಹೆರೋದನು, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನು ಈಗ ಮತ್ತೆ ಬದುಕಿಬಂದಿದ್ದಾನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಹೆರೋದನು ಇದನ್ನು ಕೇಳಿ, “ನಾನು ಶಿರಚ್ಛೇದನ ಮಾಡಿದ ಯೋಹಾನನೇ, ತಿರುಗಿ ಜೀವಂತವಾಗಿ ಬಂದಿದ್ದಾನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹೆರೊದಾನ್ ಹೆ ಆಯ್ಕಲ್ಲ್ಯಾ ತನ್ನಾ “ತೊ ಬಾಲ್ತಿಮ್‍ ದಿತಲೊ ಜುವಾಂವ್! ಮಿಯಾ ತೆಚೆ ಚಂಡ್ ತೊಡುಕ್ ಲಾವಲ್ಲೊ, ಖರೆ ತೊ ಅತ್ತಾ ಝಿತ್ತೊ ಹೊವ್ನ್ ಯೆಲಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:16
8 ತಿಳಿವುಗಳ ಹೋಲಿಕೆ  

ಆದರೆ ಹೆರೋದನು - ಯೋಹಾನನನ್ನು ನಾನೇ ತಲೆಹೊಯ್ಸಿದೆನಷ್ಟೆ. ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು.


ತಪ್ಪಿಲ್ಲದವನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ಪಾಪಮಾಡಿದೆನು ಅಂದನು. ಅದಕ್ಕವರು - ಅದು ನಮಗೇನು? ನೀನೇ ನೋಡಿಕೋ ಅಂದರು.


ತನ್ನ ಪರಿವಾರದವರಿಗೆ - ಇವನು ಸ್ನಾನಿಕನಾದ ಯೋಹಾನನು; ತಿರಿಗಿ ಬದುಕಿ ಬಂದಿದ್ದಾನೆ; ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಅವೆ ಎಂದು ಹೇಳಿದನು.


ಭಯಪಡುವದಕ್ಕೆ ಕಾರಣವಿಲ್ಲದಿದ್ದರೂ ಅವರು ಫಕ್ಕನೆ ಭಯಭ್ರಾಂತರಾದರು; ನಿಮಗೆ ಮುತ್ತಿಗೆಹಾಕಿದವರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅಪಜಯಪಡಿಸಿದಿರಿ.


ಕೆಲವರು - ಇವನು ಎಲೀಯನೆಂತಲೂ ಕೆಲವರು - ಇವನು ಹಿಂದಿನ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ ಹೇಳಿದರು.


ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿತರಿಸಿ ಸೆರೆಯಲ್ಲಿ ಕಟ್ಟಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು