ಮಾರ್ಕ 6:25 - ಕನ್ನಡ ಸತ್ಯವೇದವು J.V. (BSI)25 ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು - ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕೆಂದೇ ನನ್ನ ಕೋರಿಕೆ ಎಂದು ಅರಿಕೆ ಮಾಡಿಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, “ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ,” ಎಂದು ಕೇಳಿಕೊಂಡಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆ ಹುಡುಗಿ ಬೇಗನೆ ರಾಜನ ಬಳಿಗೆ ಬಂದು, “ಸ್ನಾನಿಕ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ಈಗಲೇ ತರಿಸಿಕೊಡಿ, ಇದೇ ನನ್ನ ಬೇಡಿಕೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಕೂಡಲೇ ಆ ಹುಡುಗಿ ಅವಸರವಾಗಿ ರಾಜನ ಮುಂದೆ ಬಂದು, “ನನಗೆ ಈಗಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿ ಕೊಡಬೇಕು,” ಎಂದು ಕೇಳಿಕೊಂಡಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತನ್ನಾ ತ್ಯಾ ಚೆಡ್ವಾನ್ ಲಗ್ಗುನಾ ರಾಜಾಕ್ಡೆ ಜಾವ್ನ್ “ಅತ್ತಾಚ್ ಎಕ್ ತಾಟಾತ್ನಾ, ಬಾಲ್ತಿಮ್‍ದಿತಲ್ಯಾ ಜುವಾಂವಾಚೆ ಟಕ್ಲೆ ಮಾಕಾ ಹಾನುನ್ ದಿವಾ” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |