ಮಾರ್ಕ 6:30 - ಕನ್ನಡ ಸತ್ಯವೇದವು J.V. (BSI)30 ಇತ್ತಲಾಗಿ ಅಪೊಸ್ತಲರು ಆತನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಎಲ್ಲಾ ಆತನಿಗೆ ತಿಳಿಸಲು ಆತನು ಅವರಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೇಸು ಉಪದೇಶಿಸಲು ಕಳುಹಿಸಿದ್ದ ಅಪೊಸ್ತಲರು ಮರಳಿಬಂದು ತಾವು ಮಾಡಿದ ಮತ್ತು ಉಪದೇಶಿಸಿದ ಸಂಗತಿಗಳನ್ನೆಲ್ಲ ಆತನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅಪೊಸ್ತಲರು ಹಿಂದಿರುಗಿ ಯೇಸುವಿನ ಬಳಿಗೆ ಬಂದು ತಾವು ಮಾಡಿದ್ದನ್ನೂ ಬೋಧಿಸಿದ ಎಲ್ಲವನ್ನೂ ಕುರಿತು ಅವರಿಗೆ ವರದಿಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಜೆಜುಚಿ ಅಪೊಸ್ತಲಾ ಪರ್ತುನ್ ಯೆವ್ನ್ ಜೆಜುಕ್ ಭೆಟ್ಲ್ಯಾನಿ, ಅನಿ ಅಪ್ನಿ ಕಾಯ್-ಕಾಯ್ ಕರ್‍ಲ್ಯಾನಿ ಅನಿ ಕಾಯ್-ಕಾಯ್ ಶಿಕ್ವುಲ್ಯಾನಿ ತೆ ಸಗ್ಳೆ ತೆನಿ ಜೆಜುಕ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |