ಮಾರ್ಕ 6:32 - ಕನ್ನಡ ಸತ್ಯವೇದವು J.V. (BSI)32 ಆಗ ಅವರು ದೋಣಿಯಲ್ಲಿ ಹೊರಟು ವಿಂಗಡವಾಗಿ ಅಡವಿಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆದ್ದರಿಂದ ಯೇಸು ಮತ್ತು ಆತನ ಶಿಷ್ಯರು ಜನರಿಲ್ಲದ ಸ್ಥಳಕ್ಕೆ ದೋಣಿಯಲ್ಲಿ ಪ್ರತ್ಯೇಕವಾಗಿ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆಗ ಅವರು ದೋಣಿಯಲ್ಲಿ ಏಕಾಂತ ಸ್ಥಳಕ್ಕೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ತನ್ನಾ ತೆನಿ ಎಕ್ ಢೊನಿತ್ ಚಡುನ್ ಕೊನ್ಬಿ ನಸಲ್ಲ್ಯಾ ಶಾಂತ್ ಜಾಗ್ಯಾಕ್ ಗೆಲ್ಯಾನಿ. ಅಧ್ಯಾಯವನ್ನು ನೋಡಿ |