ಮಾರ್ಕ 6:43 - ಕನ್ನಡ ಸತ್ಯವೇದವು J.V. (BSI)43 ರೊಟ್ಟಿತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಇನ್ನೂ ಉಳಿದಿದ್ದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಒಟ್ಟುಗೂಡಿಸಿದಾಗ, ಅವು ಹನ್ನೆರಡು ಬುಟ್ಟಿ ತುಂಬ ಆದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಬಳಿಕ ಜನರು ತಿನ್ನಲಾರದೆ ಉಳಿಸಿದ ರೊಟ್ಟಿ ಮತ್ತು ಮೀನುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಶಿಷ್ಯರು ಉಳಿದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ಹುರಲ್ಲ್ಯಾ ಮಾಸೊಳ್ಯಾ ಅನಿ ಭಾಕ್ರಿಯಾ ಶಿಸಾನಿ ಗೊಳಾ ಕರ್ಲ್ಯಾರ್, ಬಾರಾ ಭುಟಿಯಾ ಭರ್‍ಲ್ಯಾ. ಅಧ್ಯಾಯವನ್ನು ನೋಡಿ |