ಮಾರ್ಕ 6:5 - ಕನ್ನಡ ಸತ್ಯವೇದವು J.V. (BSI)5 ಆತನು ಅಲ್ಲಿ ಕೆಲವು ಮಂದಿ ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದ್ದೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ, ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೇಸು ಆ ಊರಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಆತನು ತನ್ನ ಕೈಗಳನ್ನು ಕೆಲವು ಮಂದಿ ಕಾಯಿಲೆಯವರ ಮೇಲಿಟ್ಟು ಅವರ ಕಾಯಿಲೆಗಳನ್ನು ವಾಸಿಮಾಡಿದನು. ಇವುಗಳಲ್ಲದೆ ಬೇರೆ ಯಾವ ಅದ್ಭುತಕಾರ್ಯಗಳನ್ನೂ ಆತನು ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅಲ್ಲಿ ಯೇಸು ಕೆಲವು ರೋಗಿಗಳ ಮೇಲೆ ಕೈಗಳನ್ನಿಟ್ಟು ಅವರನ್ನು ಗುಣಪಡಿಸಿದ್ದಲ್ಲದೆ ಬೇರೆ ಯಾವ ಅದ್ಭುತಗಳನ್ನೂ ಮಾಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಎಕ್ ಉಲ್ಲ್ಯಾ ಶಿಕ್ ಹೊತ್ತ್ಯಾ ಲೊಕಾಂಚ್ಯಾ ವರ್‍ತಿ ಹಾತ್ ಥವ್ನ್ ತೆಂಚಿ ದುಖ್ನಿ ಬರೆ ಕರಲ್ಲೆ ಸೊಡುನ್ ಜಾಸ್ತಿಚಿ ಅಜಾಪಾ ಜೆಜುಕ್ ತ್ಯಾ ಗಾಂವಾತ್ ಕರುಕ್ ಹೊವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ತ್ಯಾ ಲೊಕಾಕ್ನಿ ವಿಶ್ವಾಸ್ ನತ್ತೊ, ಅಧ್ಯಾಯವನ್ನು ನೋಡಿ |