Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:52 - ಕನ್ನಡ ಸತ್ಯವೇದವು J.V. (BSI)

52 ಯಾಕಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಲಿಲ್ಲ; ಅವರ ಮನಸ್ಸು ಕಲ್ಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಏಕೆಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಿರಲಿಲ್ಲ; ಅವರ ಹೃದಯವು ಕಠಿಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಯೇಸು ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದನ್ನು ಅವರು ನೋಡಿದ್ದರೂ ಅದರ ಅರ್ಥವನ್ನು ಗ್ರಹಿಸಲಿಲ್ಲ. ಅವರು ಅದನ್ನು ಅರ್ಥಮಾಡಿಕೊಳ್ಳುವಷ್ಟು ಸಮರ್ಥರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿಲ್ಲವಾದ್ದರಿಂದ ಆಶ್ಚರ್ಯಚಕಿತರಾದರು. ಏಕೆಂದರೆ ಅವರ ಹೃದಯ ಕಠಿಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ಪಾಂಚ್ ಹಜಾರ್ ಲೊಕಾಕ್ನಿ ಜೆವಾನ್ ದಿಲ್ಲ್ಯಾ ವಿಶಯಾಚೊ ಖರೊ ಅರ್ತ್‍, ತೆಂಕಾ ಹೊವ್ಕ್ ನತ್ತೊ, ಕಶ್ಯಾಕ್ ಮಟ್ಲ್ಯಾರ್, ತೆಂಚಿ ಕಾಳ್ಜಾ ಘಟ್ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:52
9 ತಿಳಿವುಗಳ ಹೋಲಿಕೆ  

ಆತನು ಅವರಿಗೆ - ಎಲಾ, ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯರೇ,


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು,


ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದು ಅವರೆಲ್ಲರಿಗೆ ದೊರೆಯಲಿಲ್ಲ, ಅವರೊಳಗೆ ಆಯಲ್ಪಟ್ಟವರಿಗೆ ದೊರೆಯಿತು. ವಿುಕ್ಕವರು ಮೊಂಡರಾದರು.


ಆತನು ಅವರಿಗೆ - ನಿಮಗೂ ಅಷ್ಟು ಬುದ್ಧಿ ಇಲ್ಲವೇ? ಹೊರಗಿನಿಂದ ಮನುಷ್ಯನೊಳಕ್ಕೆ ಹೋಗುವಂಥದು


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ತಿರುಗಿಕೊಳ್ಳದೆ ತನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿನಮಾಡಿದನು ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು