ಮಾರ್ಕ 6:54 - ಕನ್ನಡ ಸತ್ಯವೇದವು J.V. (BSI)54 ಅವರು ದೋಣಿಯಿಂದ ಇಳಿದ ಕೂಡಲೆ ಜನರು ಆತನ ಗುರುತನ್ನು ಹಿಡಿದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಅವರು ದೋಣಿಯನ್ನು ಕಟ್ಟಿ, ಅದರಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುಸ್ವಾಮಿಯ ಗುರುತು ಹಚ್ಚಿದರು. ಒಡನೆ ಸುತ್ತಮುತ್ತಲೆಲ್ಲಾ ಓಡಾಡಿ, ರೋಗಿಗಳನ್ನು ಹಾಸಿಗೆಗಳ ಸಹಿತ ಹೊತ್ತುಕೊಂಡು, ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಅವರು ದೋಣಿಯಿಂದ ಹೊರಕ್ಕೆ ಬಂದಾಗ ಜನರು ಯೇಸುವನ್ನು ಗುರುತು ಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್54 ತೆನಿ ಢೊನಿತ್ನಾ ಉತರ್ತಾನಾಚ್ ಲೊಕಾನಿ ಜೆಜುಚಿ ವಳಕ್ ಧರ್‍ಲ್ಯಾನಿ, ಅಧ್ಯಾಯವನ್ನು ನೋಡಿ |