ಮಾರ್ಕ 6:55 - ಕನ್ನಡ ಸತ್ಯವೇದವು J.V. (BSI)55 ಆ ಸೀಮೆಯಲ್ಲೆಲ್ಲಾ ಓಡಾಡುತ್ತಾ ಮೈಯಲ್ಲಿ ನೆಟ್ಟಗಿಲ್ಲದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲೆಲ್ಲಿ ಇದ್ದಾನೆಂದು ಕೇಳಿದರೋ ಅಲ್ಲಲ್ಲಿಗೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಆ ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಯೇಸು ಹಳ್ಳಿಗಳಿಗಾಗಲಿ, ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆಬೀದಿ ಚೌಕಗಳಿಗೆ ಕರೆತರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ಯೇಸು ಬಂದಿರುವ ಸುದ್ದಿಯನ್ನು ಆ ಪ್ರದೇಶದಲ್ಲಿರುವ ಜನರಿಗೆಲ್ಲಾ ತಿಳಿಸುವುದಕ್ಕಾಗಿ ಅವರು ಓಡಿಹೋದರು. ಯೇಸು ಹೋದ ಸ್ಥಳಗಳಿಗೆಲ್ಲ ಜನರು ಕಾಯಿಲೆಯ ಜನರನ್ನು ಹಾಸಿಗೆಗಳ ಮೇಲೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಅವರು ಆ ಪ್ರದೇಶದಲ್ಲೆಲ್ಲಾ ಓಡಾಡಿ, ಕಾಯಿಲೆಯಾಗಿದ್ದವರನ್ನು ಚಾಪೆಗಳ ಮೇಲೆ ಹಾಕಿಕೊಂಡು ಯೇಸು ಎಲ್ಲಿದ್ದಾರೆಂದು ಕೇಳಿದರೋ ಅಲ್ಲಿಗೆ ಬರಲಾರಂಭಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್55 ಲೊಕಾನಿ ತ್ಯಾ ಪ್ರಾಂತ್ಯಾತ್ ಸಗ್ಳ್ಯಾಕ್ಡೆ ಪಳುನ್ ತೊ ಖೈಯ್ ಹಾಯ್ ಮನುನ್ ಇಚಾರ್‍ಲ್ಯಾನಿ ಅನಿ ಥೈ ಹಾತ್ರಾನಾತ್ನಿ ನಿಜಲ್ಲ್ಯಾ ಶಿಕ್ ಹೊತ್ತ್ಯಾಕ್ನಿ ಹಾತ್ರಾನಾ ಸಮೆತ್ ಉಕ್ಲುನ್ ಘೆವ್ನ್ ಯೆಲ್ಯಾನಿ. ಅಧ್ಯಾಯವನ್ನು ನೋಡಿ |