Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:7 - ಕನ್ನಡ ಸತ್ಯವೇದವು J.V. (BSI)

7 ಆತನು ಹಳ್ಳಿಪಳ್ಳಿಗಳನ್ನು ಸುತ್ತಿಕೊಂಡು ಉಪದೇಶ ಮಾಡುತ್ತಾ ಬಂದನು. ಮತ್ತು ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬರಿಬ್ಬರಾಗಿ ಕಳುಹಿಸಲಾರಂಭಿಸಿದನು. ಕಳುಹಿಸುವಾಗ ಅವರಿಗೆ ದೆವ್ವಗಳ ಮೇಲೆ ಅಧಿಕಾರಕೊಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಯೇಸುಸ್ವಾಮಿ ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು, ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಾಗಿ ಕರೆದು ಅವರನ್ನು ಇಬ್ಬರಿಬ್ಬರಾಗಿ ಹೊರಗೆ ಕಳುಹಿಸಿದನು. ಯೇಸು ಅವರಿಗೆ ದೆವ್ವಗಳ ಮೇಲೆ ಅಧಿಕಾರವನ್ನು ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಕರೆದು, ಅವರಿಗೆ ಅಶುದ್ಧಾತ್ಮಗಳನ್ನು ಹೊರಗಟ್ಟುವ ಅಧಿಕಾರವನ್ನು ಕೊಟ್ಟು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜೆಜುನ್ ಎಕ್ ದಿಸ್ ಬಾರಾ ಜಾನಾ ಶಿಸಾಕ್ನಿ ಎಕಾಕ್ಡೆ ಬಲ್ವುಲ್ಯಾನ್ ಅನಿ ದೊಗ್ಯಾ-ದೊಗ್ಯಾಕ್ನಿ ವಾಂಗಡ್ ಕರುನ್ ಧಾಡ್ಲ್ಯಾನ್ ಅನಿ ತೆಂಕಾ ಗಿರ್‍ಯಾಂಚ್ಯಾ ವರ್‍ತಿ ಅದಿಕಾರ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:7
12 ತಿಳಿವುಗಳ ಹೋಲಿಕೆ  

ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣೀತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರುವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಮಾಡುವೆನು.


ಇದಾದ ಮೇಲೆ ಸ್ವಾವಿುಯು ಇನ್ನೂ ಎಪ್ಪತ್ತು ಮಂದಿಯನ್ನು ನೇವಿುಸಿ ಅವರನ್ನು ಇಬ್ಬಿಬ್ಬರಾಗಿ


ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ನನ್ನ ಹೆಸರನ್ನು ಹೇಳಿ ದೆವ್ವಗಳನ್ನು ಬಿಡಿಸುವರು; ಹೊಸಭಾಷೆಗಳಿಂದ ಮಾತಾಡುವರು; ಹಾವುಗಳನ್ನು ಎತ್ತುವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು