ಮಾರ್ಕ 6:8 - ಕನ್ನಡ ಸತ್ಯವೇದವು J.V. (BSI)8 ಕೋಲು ಹೊರತು ದಾರಿಗೆ ಏನೂ ತಕ್ಕೊಂಡು ಹೋಗಬೇಡಿರಿ; ಬುತ್ತಿ, ಹಸಿಬೆ, ಹಮ್ಮೀಣಿಯಲ್ಲಿ ದುಡ್ಡು ಬೇಡ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕಳುಹಿಸುವಾಗ, “ಪ್ರಯಾಣ ದಂಡವೊಂದನ್ನು ಹೊರತು ಇನ್ನೇನನ್ನೂ ತೆಗೆದುಕೊಂಡು ಹೋಗಬೇಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೇಸು ಅವರಿಗೆ ಹೇಳಿದ್ದೇನೆಂದರೆ: “ನಿಮ್ಮ ಪ್ರವಾಸಕ್ಕೆ ಏನನ್ನೂ ತೆಗೆದುಕೊಳ್ಳಬೇಡಿ. ಊರುಗೋಲನ್ನು ಮಾತ್ರ ತೆಗೆದುಕೊಳ್ಳಿ, ರೊಟ್ಟಿಯನ್ನಾಗಲಿ ಚೀಲವನ್ನಾಗಲಿ ತೆಗೆದುಕೊಳ್ಳಬೇಡಿ. ನಿಮ್ಮ ಜೇಬಿನಲ್ಲಿ ಹಣವನ್ನು ಇಟ್ಟುಕೊಳ್ಳಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೇಸು ಅವರಿಗೆ, “ಪ್ರಯಾಣಕ್ಕಾಗಿ ಕೇವಲ ಕೋಲು ಒಂದನ್ನು ಬಿಟ್ಟು, ರೊಟ್ಟಿ, ಚೀಲ ಅಥವಾ ಜೇಬಿನಲ್ಲಿ ಹಣವನ್ನು ತೆಗೆದುಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅನಿ ತೆನಿ ತೆಂಕಾ “ ತುಮಿ ಜಾತಾನಾ ವಾಟೆಕ್ ತುಮ್ಚ್ಯಾ ಹಾತಾತ್ಲೆ ದಾಂಡೆ ಸೊಡುನ್ ಕಾಯ್ಬಿ ಘೆವ್‍ನಕಾಶಿ. ಭಾಕ್ರಿ ಹೊಂವ್ದಿ,ಪಿಸ್ವಿ ಹೊಂವ್ದಿ ,ತುಮ್ಚ್ಯಾ ಕಿಶ್ಯಾತ್ನಿ ಪೈಸೆ ಸೈತ್ ಘೆವ್‍ನಕಾಶಿ”. ಅಧ್ಯಾಯವನ್ನು ನೋಡಿ |