Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:9 - ಕನ್ನಡ ಸತ್ಯವೇದವು J.V. (BSI)

9 ಕೆರಗಳನ್ನು ಮೆಟ್ಟಿಕೊಳ್ಳಬಹುದು. ಎರಡು ಅಂಗಿಗಳನ್ನು ತೊಟ್ಟುಕೊಳ್ಳಬೇಡಿರಿ ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಚಪ್ಪಲಿಗಳನ್ನು ಹಾಕಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬುತ್ತಿ, ಜೋಳಿಗೆ, ಜೇಬಿನಲ್ಲಿ ಹಣ, ಯಾವುದೂ ಬೇಡ. ಪಾದರಕ್ಷೆಯನ್ನು ಮೆಟ್ಟಿಕೊಂಡರೆ ಸಾಕು. ಎರಡು ಅಂಗಿಗಳನ್ನೂ ತೊಟ್ಟುಕೊಳ್ಳಬೇಡಿ,” ಎಂದು ಅಪ್ಪಣೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪಾದರಕ್ಷೆಗಳನ್ನು ತೊಟ್ಟುಕೊಳ್ಳಿರಿ. ನೀವು ಧರಿಸಿಕೊಂಡಿರುವ ಉಡುಪೇ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪಾದರಕ್ಷೆಗಳನ್ನು ಮೆಟ್ಟಿಕೊಳ್ಳಿರಿ. ಆದರೆ ಹೆಚ್ಚು ಅಂಗಿಗಳನ್ನು ತೆಗೆದುಕೊಳ್ಳಬೇಡಿರಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಪಾಂಯಾತ್ನಿ ವ್ಹಾನಾ ಘಾಲುನ್ ಘೆವಾ ಖರೆ ಆಂಗಾ ವಯ್ಲೆ ಸೊಡುನ್,ಅನಿ ಕಪ್ಡೆ ಸೈತ್ ಘೆವ್‍ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:9
6 ತಿಳಿವುಗಳ ಹೋಲಿಕೆ  

ಆ ದೂತನು ಅವನಿಗೆ - ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೇ ಮಾಡಿದನು. ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.


ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.


ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಎರಡು ಅಂಗಿ ಕೆರ ಕೋಲು ಮೊದಲಾದವುಗಳನ್ನೂ ಸೌರಿಸಿಕೊಳ್ಳಬೇಡಿರಿ. ಆಳು ಅಂಬಲಿಗೆ ಯೋಗ್ಯನಷ್ಟೆ.


ಕೋಲು ಹೊರತು ದಾರಿಗೆ ಏನೂ ತಕ್ಕೊಂಡು ಹೋಗಬೇಡಿರಿ; ಬುತ್ತಿ, ಹಸಿಬೆ, ಹಮ್ಮೀಣಿಯಲ್ಲಿ ದುಡ್ಡು ಬೇಡ,


ಇದಲ್ಲದೆ ಆತನು ಅವರಿಗೆ - ನೀವು ಎಲ್ಲಿಯಾದರೂ ಒಂದು ಮನೆಯಲ್ಲಿ ಇಳುಕೊಂಡಾಗ ಆ ಸ್ಥಳದಿಂದ ಹೊರಡುವ ತನಕ ಅಲ್ಲೇ ಇರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು