Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:18 - ಕನ್ನಡ ಸತ್ಯವೇದವು J.V. (BSI)

18 ಆತನು ಅವರಿಗೆ - ನಿಮಗೂ ಅಷ್ಟು ಬುದ್ಧಿ ಇಲ್ಲವೇ? ಹೊರಗಿನಿಂದ ಮನುಷ್ಯನೊಳಕ್ಕೆ ಹೋಗುವಂಥದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಅವರು, “ನೀವು ಕೂಡ ಮಂದಮತಿಗಳೋ? ನಿಮಗೂ ಇದು ಅರ್ಥವಾಗದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಸು, “ನಿಮಗೂ ಅರ್ಥವಾಗುವುದಿಲ್ಲವೇ? ಒಬ್ಬ ವ್ಯಕ್ತಿಯ ಒಳಗೆ ಹೋಗುವ ಯಾವ ಪದಾರ್ಥವೂ ಅವನನ್ನು ಅಶುದ್ಧನನ್ನಾಗಿ ಮಾಡುವುದಿಲ್ಲ ಎಂಬುದು ನಿಮಗೆ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ಅವರಿಗೆ, “ನೀವೂ ಇಷ್ಟು ಬುದ್ಧಿಹೀನರೋ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದ್ದು ಅವನನ್ನು ಅಶುದ್ಧ ಮಾಡುವುದಿಲ್ಲವೆಂಬುದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತನ್ನಾ ಜೆಜುನ್ “ತುಮಿ ದುಸ್ರ್ಯಾಚ್ಯಾನ್ಕಿ ಬುದ್ದ್ವಂತ್ ನ್ಹಯ್? ಅನಿ ತುಮ್ಕಾ ಕಳಿನಾ ಕಾಯ್? ಎಕ್ ಮಾನ್ಸಾಚ್ಯಾ ಭುತ್ತುರ್ ಜಾತಲೆ ಕಾಯ್ಬಿ ತೆಕಾ ಮ್ಹೆಳ್ಯಿ ನಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:18
12 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ನಾವು ಹೇಳಬೇಕಾದ ಮಾತು ಬಹಳ ಉಂಟು, ಆದರೆ ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟವಾಗಿದೆ.


ಆತನು ಅವರಿಗೆ - ಎಲಾ, ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯರೇ,


ನಾನು ರೊಟ್ಟಿಯನ್ನು ಕುರಿತು ಮಾತಾಡಲಿಲ್ಲವೆಂಬದು ನಿಮಗೆ ತಿಳಿಯದೆ ಇರುವದು ಹೇಗೆ? ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಅಂದನು.


ನಿಮಗೆ ಹಾಲು ಕುಡಿಸಿದೆನು, ಅನ್ನಾ ಕೊಡಲಿಲ್ಲ; ಅನ್ನಾ ತಿನ್ನುವದಕ್ಕೆ ನಿಮಗೆ ಇನ್ನೂ ಶಕ್ತಿ ಇರಲಿಲ್ಲ, ಈಗಲಾದರೂ ಶಕ್ತಿಯಿಲ್ಲ;


ಯೇಸು ಅವನಿಗೆ ಹೇಳಿದ್ದೇನಂದರೆ - ಇಸ್ರಾಯೇಲ್ ಜನಕ್ಕೆ ಬೋಧಕನಾಗಿರುವ ನಿನಗೆ ಇದು ತಿಳಿಯುವದಿಲ್ಲವೋ?


ಆಮೇಲೆ ಆತನು ಅವರಿಗೆ ಹೇಳಿದ್ದೇನಂದರೆ - ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ನನ್ನ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳುಕೊಂಡೀರಿ?


ಬಾಯೊಳಕ್ಕೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಬಾಯೊಳಗಿಂದ ಹೊರಡುವಂಥದೇ ಮನುಷ್ಯನನ್ನು ಹೊಲೆಮಾಡುವದು ಎಂದು ಹೇಳಿದನು.


ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು


ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ ಬಹಿರ್ದೇಶಕ್ಕೆ ಹೋಗುವದರಿಂದ ಅವನನ್ನು ಹೊಲೆಮಾಡಲಾರದೆಂದು ನಿಮಗೆ ತಿಳಿಯಲಿಲ್ಲವೋ ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ತಿನ್ನುವ ಪದಾರ್ಥಗಳೆಲ್ಲಾ ಶುದ್ಧವೆಂದು ಸೂಚಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು