ಮಾರ್ಕ 7:20 - ಕನ್ನಡ ಸತ್ಯವೇದವು J.V. (BSI)20 ಆತನು ಇನ್ನೂ - ಮನುಷ್ಯನೊಳಗಿಂದ ಹೊರಡುವಂಥದೇ ಮನುಷ್ಯನನ್ನು ಹೊಲೆಮಾಡುವದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವ ಯೋಚನೆಗಳು ಅವನನ್ನು ಕಲುಷಿತಗೊಳಿಸುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇದಲ್ಲದೆ ಯೇಸು ಅವರಿಗೆ, “ಒಬ್ಬ ಮನುಷ್ಯನಿಂದ ಹೊರಬರುವ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೇಸು ಮುಂದುವರಿದು, “ಆದರೆ ಮನುಷ್ಯನೊಳಗಿಂದ ಹೊರಡುವಂಥದ್ದು ಅವನನ್ನು ಅಶುದ್ಧ ಮಾಡುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಅನಿ ಫಿಡೆ ಜೆಜುನ್ “ಎಕ್ ಮಾನ್ಸಾಚ್ಯಾ ಭುತ್ತುರ್ನಾ ಜೆ ಕಾಯ್ ಭಾಯ್ರ್ ಯೆತಾ, ತೆ, ತೆಕಾ ಮ್ಹೆಳ್ವುತಾ”. ಅಧ್ಯಾಯವನ್ನು ನೋಡಿ |