Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:23 - ಕನ್ನಡ ಸತ್ಯವೇದವು J.V. (BSI)

23 ಈ ಕೆಟ್ಟ ವಿಷಯಗಳೆಲ್ಲಾ ಒಳಗಿನಿಂದ ಹೊರಟು ಮನುಷ್ಯನನ್ನು ಹೊಲೆಮಾಡುತ್ತವೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಈ ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಈ ಕೆಟ್ಟ ವಿಷಯಗಳೆಲ್ಲಾ ಮನುಷ್ಯನ ಅಂತರಂಗದಿಂದ ಬಂದು ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಈ ಎಲ್ಲಾ ಕೇಡುಗಳು ಮನುಷ್ಯನ ಒಳಗಿಂದ ಹೊರಟು ಅವನನ್ನು ಅಶುದ್ಧ ಮಾಡುತ್ತವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಹೆ ಸಗ್ಳೆ ಮಾನ್ಸಾಚ್ಯಾ ಭುತ್ತುರ್ನಾ ಭಾಯ್ರ್ ಯೆತಾ ಅನಿ ತ್ಯಾ ಮಾನ್ಸಾಕ್ ಮ್ಹೆಳ್ಕೊ ಕರ್‍ತಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:23
8 ತಿಳಿವುಗಳ ಹೋಲಿಕೆ  

ಹೊರಗಿನಿಂದ ಮನುಷ್ಯನೊಳಕ್ಕೆ ಹೋಗಿ ಅವನನ್ನು ಹೊಲೆಮಾಡತಕ್ಕಂಥದು ಒಂದೂ ಇಲ್ಲ; ಆದರೆ ಮನುಷ್ಯನೊಳಗಿಂದ ಹೊರಡುವವುಗಳೇ ಮನುಷ್ಯನನ್ನು ಹೊಲೆಮಾಡುವಂಥವುಗಳಾಗಿವೆ ಎಂದು ಹೇಳಿದನು.


ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲದವರಿಗೂ ಯಾವದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಮಲಿನವಾಗಿವೆ.


ಯಾವನಾದರೂ ದೇವರ ಆಲಯವನ್ನು ಕೆಡಿಸಿದರೆ ದೇವರು ಅವನನ್ನು ಕೆಡಿಸುವನು. ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.


ಹೀಗಿದ್ದರೂ ಈ ಜನರು ಸ್ವಪ್ನಾವಸ್ಥೆಯಲ್ಲಿರುವವರಂತೆ ಅದೇ ರೀತಿಯಾಗಿ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ, ಮಹಾಪದವಿಯವರನ್ನು ದೂಷಿಸುತ್ತಾರೆ.


ಆತನು ಅವರಿಗೆ - ನಿಮಗೂ ಅಷ್ಟು ಬುದ್ಧಿ ಇಲ್ಲವೇ? ಹೊರಗಿನಿಂದ ಮನುಷ್ಯನೊಳಕ್ಕೆ ಹೋಗುವಂಥದು


ಆತನು ಇನ್ನೂ - ಮನುಷ್ಯನೊಳಗಿಂದ ಹೊರಡುವಂಥದೇ ಮನುಷ್ಯನನ್ನು ಹೊಲೆಮಾಡುವದು;


ಸೂಳೆಗಾರಿಕೆ ಕಳ್ಳತನ ಕೊಲೆ ಹಾದರ ದ್ರವ್ಯಾಶೆ ಕೆಡುಕುತನ ಮೋಸ ಬಂಡತನ ಹೊಟ್ಟೇಕಿಚ್ಚು ಬೈಗಳು ಸೊಕ್ಕು ಬುದ್ಧಿಗೇಡಿತನ ಇವೇ ಮೊದಲಾದವುಗಳ ಕೆಟ್ಟ ಆಲೋಚನೆಗಳು ಹೊರಡುತ್ತವೆ.


ಅಲ್ಲಿಂದ ಯೇಸು ಎದ್ದು ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳುಕೊಂಡು ಅದು ಯಾರಿಗೂ ಗೊತ್ತಾಗಬಾರದೆಂದಿದ್ದನು; ಆದರೆ ಆತನು ಗುಪ್ತವಾಗಿರುವದಕ್ಕೆ ಆಗದೆ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು