Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:30 - ಕನ್ನಡ ಸತ್ಯವೇದವು J.V. (BSI)

30 ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿ ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಕೆ ಮನೆಗೆ ಹೋದಾಗ, ಮಗಳು ಹಾಸಿಗೆಯ ಮೇಲೆ ಸುಖವಾಗಿ ಮಲಗಿರುವುದನ್ನು ಕಂಡಳು. ದೆವ್ವ ಅವಳನ್ನು ಬಿಟ್ಟುಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆ ಸ್ತ್ರೀಯು ಮನೆಗೆ ಹೋದಾಗ ತನ್ನ ಮಗಳು ಹಾಸಿಗೆಯಲ್ಲಿ ಮಲಗಿರುವುದನ್ನು ಕಂಡಳು. ದೆವ್ವವು ಅವಳನ್ನು ಬಿಟ್ಟುಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಕೆ ಮನೆಗೆ ಹೋದಾಗ, ದೆವ್ವ ಅವಳ ಮಗಳನ್ನು ಬಿಟ್ಟುಹೋಗಿತ್ತು ಮತ್ತು ಮಗಳು ಹಾಸಿಗೆಯ ಮೇಲೆ ಮಲಗಿರುವುದನ್ನು ಕಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತಿ ಘರಾಕ್ ಜಾವ್ನ್ ಪಾವಲ್ಲ್ಯಾ ತನ್ನಾ ತಿಚಿ ಲೆಕ್ ಹಾತ್ರಾನಾತ್ ಆರಾಮ್ ಆಡ್ ಪಡಲ್ಲಿ ತಿಕಾ ದಿಸ್ಲಿ, ತಿಕಾ ಲಾಗಲ್ಲೊ ಗಿರೊ ಸೊಡುನ್ ಗೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:30
4 ತಿಳಿವುಗಳ ಹೋಲಿಕೆ  

ಪಾಪಮಾಡುವವನು ಸೈತಾನನಿಂದ ಹುಟ್ಟಿದವನಾಗಿದ್ದಾನೆ; ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನಲ್ಲಾ. ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು.


ಆತನು - ಈ ಮಾತನ್ನು ಹೇಳಿದ್ದರಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಬಿಟ್ಟಿದೆ, ಹೋಗು ಅಂದನು.


ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು