ಮಾರ್ಕ 7:33 - ಕನ್ನಡ ಸತ್ಯವೇದವು J.V. (BSI)33 ಆತನು ಅವನನ್ನು ಜನರ ಗುಂಪಿನಿಂದ ಒತ್ತಟ್ಟಿಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟು ಉಗುಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದೊಯ್ದು, ತಮ್ಮ ಬೆರಳುಗಳನ್ನು ಅವನ ಕಿವಿಯೊಳಗೆ ಇಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೇಸು ಅವನನ್ನು ಜನರಿಂದ ಸ್ವಲ್ಪ ದೂರ ತನ್ನೊಂದಿಗೆ ಕರೆದೊಯ್ದು ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ, ಅವನ ನಾಲಿಗೆಯನ್ನು ಮುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ತಮ್ಮ ಬೆರಳುಗಳನ್ನು ಅವನ ಕಿವಿಯೊಳಗಿಟ್ಟು ಅನಂತರ ಉಗುಳಿ, ಅವನ ನಾಲಿಗೆಯನ್ನು ಮುಟ್ಟಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತನ್ನಾ ಜೆಜುನ್ ತ್ಯಾ ಮಾನ್ಸಾಕ್ ಲೊಕಾನಿಕ್ನಾ ಕಡೆಕ್ ಬಲ್ವುನ್ ಘೆವ್ನ್ ಗೆಲ್ಯಾನ್, ಅನಿ ಅಪ್ಲಿ ಬೊಟಾ ತೆಚ್ಯಾ ಕಾನಾತ್ ಘಾಟ್ಲ್ಯಾನ್, ಅನಿ ಥುಕುನ್ ತೆಚ್ಯಾ ಜಿಬ್ಲಿಕ್ ಅಪಡ್ಲ್ಯಾನ್ ಅಧ್ಯಾಯವನ್ನು ನೋಡಿ |