ಮಾರ್ಕ 8:29 - ಕನ್ನಡ ಸತ್ಯವೇದವು J.V. (BSI)29 ಆತನು ಅವರನ್ನು - ಆದರೆ ನೀವು ನನ್ನನ್ನು ಯಾರನ್ನುತ್ತೀರಿ? ಎಂದು ಕೇಳಲಾಗಿ ಪೇತ್ರನು - ನೀನು ಬರಬೇಕಾಗಿರುವ ಕ್ರಿಸ್ತನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ” ಎಂದು ಉತ್ತರವಿತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆಗ ಯೇಸು ಅವರಿಗೆ, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು. ಕೂಡಲೇ ಪೇತ್ರನು, “ನೀನು ಬರಬೇಕಾದ ಕ್ರಿಸ್ತನು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅದಕ್ಕೆ ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಲು, ಪೇತ್ರನು ಯೇಸುವಿಗೆ, “ನೀನು ಕ್ರಿಸ್ತನೇ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತನ್ನಾ ಜೆಜುನ್ ತುಮಿ ಮಾಕಾ ಕಾಯ್ ಮನುನ್ ಯವಜ್ತ್ಯಾಶಿ? “ತುಮಿ ಮಾಕಾ ಕೊನ್ ಮನುನ್ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್. ತನ್ನಾ ಪೆದ್ರುನ್ “ತಿಯಾ ಕ್ರಿಸ್ತ್” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |