ಮಾರ್ಕ 8:30 - ಕನ್ನಡ ಸತ್ಯವೇದವು J.V. (BSI)30 ಅದಕ್ಕೆ ಆತನು - ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ ಎಂದು ಅವರಿಗೆ ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅದಕ್ಕೆ ಆತನು, “ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಗ ಯೇಸು, “ಈ ವಿಷಯವನ್ನು ಯಾರಿಗೂ ತಿಳಿಸಬೇಡಿ,” ಎಂದು ತಮ್ಮ ಶಿಷ್ಯರಿಗೆ ಕಟ್ಟಪ್ಪಣೆ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೇಸು ತನ್ನ ಶಿಷ್ಯರಿಗೆ, “ನಾನು ಯಾರೆಂಬುದನ್ನು ಯಾರಿಗೂ ಹೇಳಬೇಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ತಮ್ಮ ವಿಷಯವಾಗಿ ಅವರು ಯಾರಿಗೂ ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತನ್ನಾ ಜೆಜುನ್ ಮಿಯಾ “ಕ್ರಿಸ್ತ್” ಮನುನ್ ಕೊನಾಕ್ಬಿ ಸಾಂಗುನಕಾಸಿ ಮನುನ್ ತೆಂಕಾ ತಾಕಿತ್ ದಿಲ್ಯಾನ್. ಅಧ್ಯಾಯವನ್ನು ನೋಡಿ |