Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:8 - ಕನ್ನಡ ಸತ್ಯವೇದವು J.V. (BSI)

8 ಅವರು ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಹೆಡಿಗೆ ಆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನರು ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಉಳಿದ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಏಳು ಕುಕ್ಕೆಗಳ ತುಂಬ ಆದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರೆಲ್ಲರೂ ಊಟಮಾಡಿ ತೃಪ್ತರಾದರು. ನಂತರ ತಿನ್ನದೆ ಉಳಿದಿದ್ದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜನರು ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಿದಾಗ ಏಳು ಬುಟ್ಟಿಗಳು ತುಂಬಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಸಗ್ಳ್ಯಾ ಲೊಕಾನಿ ಪೊಟ್‍ಬರ್ ಜೆವ್ಲ್ಯಾನಿ, ಮಾನಾ ಶಿಸಾನಿ ಹುರಲ್ಲೆ ಭಾಕ್ರಿಯಾಂಚೆ ತುಕ್ಡೆ ಗೊಳಾ ಕರ್‍ಲ್ಯಾನಿ, ತನ್ನಾ ಸಾತ್ ಭುಟಿಯಾ ಭರ್‍ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:8
16 ತಿಳಿವುಗಳ ಹೋಲಿಕೆ  

ಇಲ್ಲವೆ ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿಸಿದಾಗ ಎಷ್ಟು ಹೆಡಿಗೆ ತುಂಬಿಟ್ಟಿರಿ?


ನೀನು ಕೈದೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತೀ.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ ಸ್ಥಿತಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.


ಅವರೆಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.


ಎಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಹೆಡಿಗೆ ತುಂಬಿದವು.


ಊಟಮಾಡಿದವರು ಹೆಚ್ಚು ಕಡಿಮೆ ನಾಲ್ಕುಸಾವಿರ ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು