Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:15 - ಕನ್ನಡ ಸತ್ಯವೇದವು J.V. (BSI)

15 ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೆರೆದಿದ್ದ ಜನರು ಯೇಸುವನ್ನು ಕಂಡೊಡನೆ ಆಶ್ಚರ್ಯಪಟ್ಟು ಓಡಿಬಂದು, ಅವರಿಗೆ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಜನರು ಯೇಸುವನ್ನು ನೋಡಿದಾಗ ಬಹಳ ಆಶ್ಚರ್ಯಪಟ್ಟು ಆತನನ್ನು ಸ್ವಾಗತಿಸಲು ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಜನರೆಲ್ಲರೂ ಯೇಸುವನ್ನು ಕಂಡಕೂಡಲೇ, ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಯೇಸುವನ್ನು ವಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಲೊಕಾ ಜೆಜುಕ್ ಬಗುನ್ ಅಜಾಪ್ ಹೊಲಿ ಅನಿ ತೆಚ್ಯಾಕ್ಡೆ ಪಳುನ್ ಜಾವ್ನ್ ತೆಕಾ ಸ್ವಾಗತ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:15
7 ತಿಳಿವುಗಳ ಹೋಲಿಕೆ  

ಮೋಶೆಯ ಮುಖವು ಪ್ರಕಾಶವಾಗಿರುವದನ್ನು ಆರೋನನೂ ಇಸ್ರಾಯೇಲ್ಯರೆಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವದಕ್ಕೆ ಭಯಪಟ್ಟರು.


ಆತನು ಶಾಸ್ತ್ರಿಗಳನ್ನು - ಇವರ ಸಂಗಡ ಏನು ತರ್ಕಮಾಡುತ್ತೀರಿ? ಎಂದು ಕೇಳಿದ್ದಕ್ಕೆ


ಆಗ ಯೇಸು ಜನರ ಗುಂಪು ಓಡಿಬರುವದನ್ನು ಕಂಡು ಆ ದೆವ್ವವನ್ನು ಗದರಿಸಿ - ಎಲೇ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟುಹೋಗು; ಇನ್ನು ಮುಂದೆ ಹಿಡಿಯಬೇಡವೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ ಅಂದನು.


ಬೆಚ್ಚಿಬೆರಗಾಗಿ ಮನಗುಂದಿದವನಾದನು.


ಅವರು ಸಮಾಧಿಯೊಳಕ್ಕೆ ಹೋಗಿ ಒಬ್ಬ ಯೌವನಸ್ಥನು ಬಿಳೀ ಅಂಗಿಯನ್ನು ತೊಟ್ಟುಕೊಂಡು ಬಲಗಡೆ ಕೂತಿರುವದನ್ನು ಕಂಡು ಬೆಚ್ಚಿ ಬೆರಗಾದರು.


ಅವನು ಅವರಿಗೆ - ಬೆರಗಾಗಬೇಡಿರಿ. ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತೀರಲ್ಲವೇ. ಆತನು ಜೀವಿತನಾಗಿ ಎದ್ದಿದ್ದಾನೆ; ಇಲ್ಲಿ ಇಲ್ಲ. ಆತನನ್ನು ಇಟ್ಟಿದ್ದ ಸ್ಥಳವು ಇದೇ, ನೋಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು