ಮಾರ್ಕ 9:30 - ಕನ್ನಡ ಸತ್ಯವೇದವು J.V. (BSI)30 ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಇದು ಜನರಿಗೆ ಗೊತ್ತಾಗಬಾರದೆಂದು ಆತನಿಗೆ ಮನಸ್ಸಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯೇಸುಸ್ವಾಮಿ ಮತ್ತು ಶಿಷ್ಯರು ಹೊರಟು ಗಲಿಲೇಯ ಮಾರ್ಗವಾಗಿ ಮುಂದಕ್ಕೆ ಪ್ರಯಾಣ ಮಾಡಿದರು. ಇದು ಯಾರಿಗೂ ತಿಳಿಯಬಾರದು ಎಂಬುದು ಯೇಸುವಿನ ಇಚ್ಛೆಯಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಂತರ ಯೇಸು ಮತ್ತು ಆತನ ಶಿಷ್ಯರು ಆ ಸ್ಥಳದಿಂದ ಹೊರಟು ಗಲಿಲಾಯದ ಮೂಲಕ ಪ್ರಯಾಣ ಮಾಡಿದರು. ತಾವು ಎಲ್ಲಿದ್ದೇವೆಂಬುದು ಜನರಿಗೆ ತಿಳಿಯಬಾರದೆಂಬುದು ಯೇಸುವಿನ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವರು ಅಲ್ಲಿಂದ ಹೊರಟು ಗಲಿಲಾಯದ ಮಾರ್ಗವಾಗಿ ಹಾದುಹೋದರು. ತಾವು ಎಲ್ಲಿದ್ದೇವೆ ಎಂಬುದು ಬೇರೆಯವರಿಗೆ ತಿಳಿಯಬಾರದೆಂದು ಯೇಸು ಅಪೇಕ್ಷಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಜೆಜು ಅನಿ ತೆಚಿ ಶಿಸಾ ತೊ ಜಾಗೊ ಸೊಡುನ್ ಗಾಲಿಲಿಯಾತ್ನಾ ಪಾರ್ ಹೊವ್ನ್ ಜಾವ್‍ಲಾಗಲ್ಲ್ಯಾನಿ, ಅಪ್ನಿ ಖೈ ಹಾವ್ ಮನುನ್ ಲೊಕಾಕ್ನಿ ಕಳ್ತಲೆ ಜೆಜುಕ್ ನಕ್ಕೊ ಹೊತ್ತೆ, ಅಧ್ಯಾಯವನ್ನು ನೋಡಿ |