ಮಾರ್ಕ 9:34 - ಕನ್ನಡ ಸತ್ಯವೇದವು J.V. (BSI)34 ಯಾಕಂದರೆ ಅವರು ದಾರಿಯಲ್ಲಿ ಒಬ್ಬರಕೂಡೊಬ್ಬರು - [ತಮ್ಮಲ್ಲಿ] ಯಾವನು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಏಕೆಂದರೆ, ತಮ್ಮಲ್ಲಿ ಯಾವನು ಅತಿ ಶ್ರೇಷ್ಠನು ಎಂದು ತಮ್ಮ ತಮ್ಮಲ್ಲೇ ವಾದಿಸುತ್ತಾ ಬಂದಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆದರೆ ಶಿಷ್ಯರು ಉತ್ತರಿಸಲಿಲ್ಲ. ಏಕೆಂದರೆ ತಮ್ಮಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರೆಂಬುದರ ಕುರಿತು ಅವರು ವಾಗ್ವಾದ ಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದರೆ ಅವರು ಸುಮ್ಮನಿದ್ದರು. ಏಕೆಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನು ಎಂದು ದಾರಿಯಲ್ಲಿ ವಾಗ್ವಾದ ಮಾಡಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತನ್ನಾ ಶಿಸಾನಿ ಕಾಯ್ಬಿ ಜಬಾಬ್ ದಿವ್ಕನ್ಯಾತ್. ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾ ಮದ್ದಿ ಕೊನ್ ಮೊಟೊ ಮನುನ್ ತೆನಿ ವಾದ್ ಕರುಕ್ ಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿ |