ಮಾರ್ಕ 9:40 - ಕನ್ನಡ ಸತ್ಯವೇದವು J.V. (BSI)40 ನಮ್ಮನ್ನು ಎದುರಿಸದವನು ನಮ್ಮ ಪಕ್ಷದವನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ನಮಗೆ ವಿರೋಧಿ ಅಲ್ಲದವನು ನಮ್ಮ ಪರವಾದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ನಮ್ಮ ವೈರಿಯಲ್ಲದವನು ನಮ್ಮ ಮಿತ್ರನೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವನಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಜೆ ಕೊನ್ ಅಮ್ಕಾ ವಿರೊದ್ ನಾ ತೊ ಅಮ್ಚೊ ದೊಸ್ತುಚ್. ಅಧ್ಯಾಯವನ್ನು ನೋಡಿ |