Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:45 - ಕನ್ನಡ ಸತ್ಯವೇದವು J.V. (BSI)

45 ಮತ್ತು ನಿನ್ನ ಕಾಲು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿದ್ದು ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಕಾಲುಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45-46 ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ನಿನ್ನ ಕಾಲು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ನಿನ್ನ ಕಾಲು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ, ಅದನ್ನು ಕತ್ತರಿಸಿಬಿಡು. ಎರಡು ಕಾಲುಗಳನ್ನು ಇಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಕುಂಟನಾಗಿರುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ನಿಮ್ಮ ಕಾಲು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ನೀವು ಎರಡು ಕಾಲುಳ್ಳವರಾಗಿ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತುಜೊ ಪಾಯ್ ತುಜೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಾ ಜಾಲ್ಯಾರ್, ತೊ ಪಾಯ್ ಕಾತ್ರುನ್ ಕಾಡ್, ದೊನ್ ಪಾಯಾ ಘೆವ್ನ್ ಕನ್ನಾಚ್ ಇಜಿನಸಲ್ಲಿ ಆಗ್ ಹೊತ್ತ್ಯಾ ನರ್ಕಾಕ್ ಜಾತಲ್ಲ್ಯಾಚ್ಯಾನ್ಕಿ ಎಕ್ ಪಾಯ್ ನಸ್ತಾನಾ ಸೊಟ್ಟೊ ಹೊವ್ನ್ ನಿರಂತರ್ ಜಿವನಾಕ್ ಜಾತಲೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:45
5 ತಿಳಿವುಗಳ ಹೋಲಿಕೆ  

ಹಾಗಾದರೆ ನಿನ್ನ ಕೈಯಾಗಲಿ ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದು ಬಿಸಾಟುಬಿಡು; ಎರಡು ಕೈ ಎರಡು ಕಾಲು ಉಳ್ಳವನಾಗಿದ್ದು ನಿತ್ಯವಾಗಿರುವ ಬೆಂಕಿಯಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಕೈ ಕಾಲು ಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.


ಇದಲ್ಲದೆ ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿದ್ದು ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವದಕ್ಕಿಂತ ಕೈಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು