Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:48 - ಕನ್ನಡ ಸತ್ಯವೇದವು J.V. (BSI)

48 ನರಕದಲ್ಲಿ ಅವರನ್ನು ಕಡಿಯುವ ಹುಳ ಸಾಯುವದಿಲ್ಲ, ಬೆಂಕಿ ಆರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ನರಕದಲ್ಲಿ ಅವರನ್ನು ಕಡಿಯುವ ಹುಳ ಸಾಯದು, ಸುಡುವ ಬೆಂಕಿ ಆರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ನರಕದಲ್ಲಿ ಮನುಷ್ಯರನ್ನು ತಿನ್ನುವ ಹುಳಗಳು ಸಾಯುವುದೇ ಇಲ್ಲ ಮತ್ತು ಬೆಂಕಿಯು ಆರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ, ಮತ್ತು ಬೆಂಕಿಯು ಆರುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ನರ್ಕಾತ್ ತೆಂಕಾ ಚಾಂವ್ತಲೊ ಕಿಡೊ ಕನ್ನಾಚ್ ಮರಿನಾ, ಅನಿ ತೆಂಕಾ ಜಾಳ್ವುತಲಿ ಆಗ್ ಕನ್ನಾಚ್ ಇಜಿನಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:48
7 ತಿಳಿವುಗಳ ಹೋಲಿಕೆ  

ಅವರು ಆಚೆ ಹೋಗಿ ನನಗೆ ದ್ರೋಹಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವದಿಲ್ಲ, ಸುಡುವ ಬೆಂಕಿಯು ಆರುವದಿಲ್ಲ; ಅವು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ಪ್ರತಿಯೊಬ್ಬನಿಗೂ ಬೆಂಕಿಯೆಂಬ ಉಪ್ಪಿನ ಹದವು ಕೊಡಲ್ಪಡಬೇಕು.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಳ್ಳುವದಕ್ಕಿದ್ದಾನೆ, ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು