ಮಾರ್ಕ 9:49 - ಕನ್ನಡ ಸತ್ಯವೇದವು J.V. (BSI)49 ಪ್ರತಿಯೊಬ್ಬನಿಗೂ ಬೆಂಕಿಯೆಂಬ ಉಪ್ಪಿನ ಹದವು ಕೊಡಲ್ಪಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 “ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಊಟಕ್ಕೆ ಉಪ್ಪಿನಂತೆ ಪ್ರತಿಯೊಬ್ಬನಿಗೆ ಅಗ್ನಿಪರೀಕ್ಷೆ ಅವಶ್ಯಕ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 “ಪ್ರತಿಯೊಬ್ಬನನ್ನೂ ಬೆಂಕಿಯಿಂದ ಶಿಕ್ಷಿಸಲಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಉಪ್ಪನ್ನು ಪರೀಕ್ಷಿಸುವಂತೆ ಪ್ರತಿಯೊಬ್ಬರು ಬೆಂಕಿಯ ಮೂಲಕ ಪರೀಕ್ಷೆಗೆ ಒಳಪಡಬೇಕಾಗುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 “ಬಲಿ ಮಿಟ್ಟಾನ್ ಪವಿತ್ರ್ ಕರ್ಲ್ಯಾ ಸರ್ಕೆ ಸಗ್ಳ್ಯಾ ಜಾನಾಕ್ನಿ ಆಗಿನ್ ಪವಿತ್ರ್ ಕರುನ್ ಹೊತಾ.” ಅಧ್ಯಾಯವನ್ನು ನೋಡಿ |