ಮೀಕ 5:14 - ಕನ್ನಡ ಸತ್ಯವೇದವು J.V. (BSI)14 ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು, ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿನ್ನ ಆಶೇರಾ ದೇವತೆಯ ವಿಗ್ರಹಗಳನ್ನು ಕಿತ್ತೊಗೆದು, ನಿನ್ನ ಪಟ್ಟಣಗಳನ್ನು ನೆಲಸಮ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ನಿನ್ನ ಅಶೇರ ಸ್ತಂಭಗಳನ್ನೂ ಸುಳ್ಳು ದೇವರುಗಳನ್ನೂ ನಾಶಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿನ್ನ ಅಶೇರ ಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶಮಾಡುವೆನು. ಅಧ್ಯಾಯವನ್ನು ನೋಡಿ |