ಮೀಕ 7:20 - ಕನ್ನಡ ಸತ್ಯವೇದವು J.V. (BSI)20 ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ. ಅಧ್ಯಾಯವನ್ನು ನೋಡಿ |