ಯಾಕೋಬನು 1:24 - ಕನ್ನಡ ಸತ್ಯವೇದವು J.V. (BSI)24 ಇವನು ತನ್ನನ್ನು ನೋಡಿಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಮರುಕ್ಷಣವೇ ತಾನು ಹೇಗಿದ್ದೇನೆಂದು ಮರೆತುಬಿಡುವವನಿಗೆ ಸಮಾನನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವನು ಅಲ್ಲಿಂದ ಹೊರಟು ಹೋಗಿ, ತಾನು ಹೇಗಿದ್ದೇನೆಂಬುದನ್ನು ಬೇಗನೆ ಮರೆತುಬಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಏಕೆಂದರೆ ಇವನು ತನ್ನನ್ನು ಕನ್ನಡಿಯಲ್ಲಿ ನೋಡಿಕೊಂಡು ಹೋಗಿದ್ದರೂ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಅಪ್ನಾಚೊ ರುಪ್ ಆರ್ಶ್ಯಾತ್ ಬಗುನ್ ಘೆವ್ನ್ ಕಡೆಕ್ ಗೆಲ್ಲ್ಯಾ ತನ್ನಾ ಅಪ್ನಾಚೊ ರುಪ್ ಕಸೊ ಹೊತ್ತೊ ಮನ್ತಲೆ ತಾಬೊಡ್ತೊಬ್ ಇಸ್ರುನ್ ಸೊಡ್ತಾ. ಅಧ್ಯಾಯವನ್ನು ನೋಡಿ |