ಯಾಕೋಬನು 2:11 - ಕನ್ನಡ ಸತ್ಯವೇದವು J.V. (BSI)11 ವ್ಯಭಿಚಾರಮಾಡಬಾರದೆಂದು ಹೇಳಿದವನೇ ನರಹತ್ಯಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಪ್ರಮಾಣವನ್ನು ಮೀರಿದವನಾದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಏಕೆಂದರೆ ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಏಕೆಂದರೆ, ‘ವ್ಯಭಿಚಾರ ಮಾಡಬೇಡ’ ಎಂದು ಹೇಳಿದ ದೇವರೇ, ‘ಕೊಲ್ಲಬೇಡ’ ಎಂದೂ ಹೇಳಿದ್ದಾರೆ. ನೀನು ವ್ಯಭಿಚಾರ ಮಾಡದಿದ್ದರೂ ಕೊಲೆ ಮಾಡುವವನಾದರೆ ಧರ್ಮಶಾಸ್ತ್ರವನ್ನೇ ಮೀರಿದಂತಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ವ್ಯಭಿಚಾರ ಮಾಡಬಾರದು” ಎಂದು ದೇವರು ಹೇಳಿದನು. “ಕೊಲ್ಲಬಾರದು” ಎಂದೂ ಅದೇ ದೇವರು ಹೇಳಿದನು. ಹೀಗಿರಲಾಗಿ, ನೀವು ವ್ಯಭಿಚಾರವನ್ನು ಮಾಡದಿದ್ದರೂ ಯಾರನ್ನೇ ಆಗಲಿ ಕೊಂದರೆ, ದೇವರ ಇಡೀ ಧರ್ಮಶಾಸ್ತ್ರವನ್ನೇ ಉಲ್ಲಂಘಿಸಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ, “ವ್ಯಭಿಚಾರ ಮಾಡಬಾರದು,” ಎಂದು ಹೇಳಿದ ದೇವರೇ, “ನರಹತ್ಯೆ ಮಾಡಬಾರದು,” ಎಂತಲೂ ಹೇಳಿದರು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯೆ ಮಾಡಿದರೆ ನಿಯಮವನ್ನು ಮೀರಿದವನಾದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಕಶ್ಯಾಕ್ ಮಟ್ಲ್ಯಾರ್ ವೆಬಿಚಾರ್ ಕರುನಕಾಸಿ ಮನುನ್ ಸಾಂಗಲ್ಯಾನುಚ್, ತುಮಿ ಕೊನಾಕ್‍ಬಿ ಜಿವಾನಿ ಮಾರುಚೆ ನ್ಹಯ್ ಮನುನ್ ಸಾಂಗಲ್ಲೆ ಹಾಯ್. ಅಸೆ ರ್‍ಹಾತಾನಾ ತುಮಿ ವೆಭಿಚಾರ್ ಕರುಕ್ನ್ಯಾಶಿ, ಖರೆ ಜಿವಾನಿ ಮಾರಲ್ಲೆ ಹೊಲ್ಲ್ಯಾಕ್ ತುಮಿ ಖಾಯ್ದ್ಯಾಚ್ಯಾ ವಿರೊದ್ ಹೊವ್ನ್ ಚುಕಿದಾರ್ ಹೊಲ್ಯಾಸಿ. ಅಧ್ಯಾಯವನ್ನು ನೋಡಿ |