ಯಾಕೋಬನು 2:14 - ಕನ್ನಡ ಸತ್ಯವೇದವು J.V. (BSI)14 ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜವೇನು? ಅಂಥ ನಂಬಿಕೆಯು ಇವನನ್ನು ರಕ್ಷಿಸುವದೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸಹೋದರರೇ, ಒಬ್ಬನು ತನಗೆ ವಿಶ್ವಾಸ ಇದೆಯೆಂದು ಕೊಚ್ಚಿಕೊಂಡು ಅದನ್ನು ಕಾರ್ಯತಃ ವ್ಯಕ್ತಪಡಿಸದಿದ್ದರೆ ಅದರಿಂದ ಪ್ರಯೋಜನ ಏನು? ಅಂಥ ವಿಶ್ವಾಸ ಅವನನ್ನು ಉದ್ಧಾರಮಾಡಬಲ್ಲುದೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನನ್ನ ಸಹೋದರ ಸಹೋದರಿಯರೇ, ಒಬ್ಬ ವ್ಯಕ್ತಿಯು ತನ್ನಲ್ಲಿ ನಂಬಿಕೆಯಿದೆಯೆಂದು ಹೇಳಿಕೊಂಡರೂ ಅದನ್ನು ಕಾರ್ಯರೂಪಕ್ಕೆ ತರದಿದ್ದರೆ, ಅವನ ನಂಬಿಕೆಯಿಂದ ಪ್ರಯೋಜನವೇನೂ ಇಲ್ಲ. ಆ ರೀತಿಯ ನಂಬಿಕೆಯು ಅವನನ್ನು ರಕ್ಷಿಸಬಲ್ಲದೇ? ಇಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನನ್ನ ಪ್ರಿಯರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಮಾಜ್ಯಾ ಭಾವಾನು ಭೆನಿಯಾನು, ಎಕ್ ಮಾನುಸ್ ಅಪ್ನಾಕ್ ವಿಶ್ವಾಸ್ ಹಾಯ್ ಮನುನ್ ತೊಂಡಾನ್ ಸಾಂಗ್ತಾ, ಖರೆ ಕಾಮಾನಿ ದಾಕ್ವಿನಸ್ಲ್ಯಾರ್ ಕಾಯ್ ಫಾಯ್ದೊ? ತ್ಯಾ ವಿಶ್ವಾಸಾನ್ ತೆಕಾ ಸುಟ್ಕಾ ದಿವ್ಕ್ ಹೊತಾ ಕಾಯ್? ಅಧ್ಯಾಯವನ್ನು ನೋಡಿ |