ಯಾಕೋಬನು 2:15 - ಕನ್ನಡ ಸತ್ಯವೇದವು J.V. (BSI)15 ಒಬ್ಬ ಸಹೋದರನಿಗೆ ಇಲ್ಲವೇ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದೆ ಇರುವಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15-16 ಒಂದು ವೇಳೆ ಒಬ್ಬ ಸಹೋದರನಾಗಲಿ, ಸಹೋದರಿಯಾಗಲಿ ದಿನನಿತ್ಯ ಊಟಬಟ್ಟೆಗಿಲ್ಲದೆ ಇರುವಾಗ, ನಿಮ್ಮಲ್ಲಿ ಯಾರಾದರು ಅವರಿಗೆ ಅಗತ್ಯವಾದುದನ್ನು ನೀಡದೆ, “ಹೋಗು, ಸುಖವಾಗಿ ಬಾಳು, ಚಳಿ ಕಾಯಿಸಿಕೊ, ಹೊಟ್ಟೆ ತುಂಬಾ ತಿನ್ನು,” ಎಂದು ಬರೀ ಬಾಯಿಮಾತಿನಲ್ಲಿ ಉಪಚರಿಸಿದರೆ ಅದರಿಂದಾದ ಪ್ರಯೋಜನವೇನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ಅಥವಾ ಸಹೋದರಿಯಾಗಿರುವವಳಿಗೆ ಬಟ್ಟೆಗಳು ಬೇಕಾಗಿರಬಹುದು ಅಥವಾ ತಿನ್ನಲು ಆಹಾರ ಬೇಕಾಗಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ದಿನದ ಆಹಾರವೂ ಇಲ್ಲದಿರುವಾಗ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಎಕ್ ಎಳಾರ್ ಎಕ್ ಭಾವಾಕ್ ನಾತರ್ ಭೆನಿಕ್ ನೆಸುಕ್ ಕಪ್ಡೆ ಅನಿ ದಿಸಾಚ್ಯಾ ಪೊಟಾಚೆ ಖಾನ್ ನಾ ಹೊಲ್ಯಾರ್, ಅಧ್ಯಾಯವನ್ನು ನೋಡಿ |