ಯಾಕೋಬನು 2:2 - ಕನ್ನಡ ಸತ್ಯವೇದವು J.V. (BSI)2 ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಶೋಭಾಯಮಾನವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭಾಮಂದಿರದೊಳಗೆ ಬರಲು ಮತ್ತು ಒಬ್ಬ ಬಡಮನುಷ್ಯನು ಹೀನವಾದ ಬಟ್ಟೆಹಾಕಿಕೊಂಡು ಬರಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಉದಾಹರಣೆಗೆ: ಇಬ್ಬರು ನಿಮ್ಮ ಪ್ರಾರ್ಥನಾಲಯಕ್ಕೆ ಬಂದರೆಂದು ಇಟ್ಟುಕೊಳ್ಳಿ. ಅವರಲ್ಲಿ ಒಬ್ಬನು ಚಿನ್ನದುಂಗುರವನ್ನು ತೊಟ್ಟು, ಸೊಗಸಾದ ಉಡುಪನ್ನು ಧರಿಸಿದವನು. ಮತ್ತೊಬ್ಬನು ಹರಕುಬಟ್ಟೆಯನ್ನು ಉಟ್ಟ ಬಡವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿಮ್ಮ ಸಭೆಗೆ ಒಬ್ಬನು ಬರುತ್ತಾನೆಂದು ನೆನೆಸಿರಿ. ಅವನು ಒಳ್ಳೆಯ ವಸ್ತ್ರಗಳನ್ನೂ ಬಂಗಾರದ ಉಂಗುರವನ್ನೂ ಧರಿಸಿರುತ್ತಾನೆ. ಅದೇ ಸಮಯಕ್ಕೆ ಕೊಳೆಯಾದ ಮತ್ತು ಹಳೆಯದಾದ ವಸ್ತ್ರಗಳನ್ನು ಧರಿಸಿರುವ ಒಬ್ಬ ಬಡವನೂ ಬರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಹರಕು ಬಟ್ಟೆ ಹಾಕಿಕೊಂಡು ಬರಲು ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಕಶ್ಯಾಕ್ ಮಟ್ಲ್ಯಾರ್, ತುಮಿ ಗೊಳಾ ಹೊತಲ್ಯಾ ಜಾಗ್ಯಾರ್ ಎಕ್ಲೊ ಸಾವ್ಕಾರ್ ಬರೆ ಕಪ್ಡೆ ನೆಸುನ್ ಅನಿ ಸೊನ್ಯಾಚ್ಯಾ ಮುದ್ದಿಯಾ ನೆಸುನ್ ಯೆಲ್ಲೊ ರ್‍ಹಾತಾ, ತನ್ನಾಚ್ ತ್ಯಾ ಎಳಾರ್ ಎಕ್ಲೊ ಗರಿಬ್ ಮಾನುಸ್ ಮಾಟಿ ಲಾಗಲ್ಲೆ ಅನಿ ಜುನ್ನೆ ಕಪ್ಡೆ ನೆಸುನ್ ಯೆಲ್ಲೊ ರ್‍ಹಾತಾ. ಅಧ್ಯಾಯವನ್ನು ನೋಡಿ |