ಯಾಕೋಬನು 2:22 - ಕನ್ನಡ ಸತ್ಯವೇದವು J.V. (BSI)22 ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಪ್ರವರ್ತಿಸಿ ಆ ಕ್ರಿಯೆಗಳಿಂದಲೇ ಸಿದ್ಧಿಗೆ ಬಂತೆಂಬದು ಕಾಣಬರುತ್ತದಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆತನ ಸತ್ಕ್ರಿಯೆಗಳಿಂದಲೇ ವಿಶ್ವಾಸವು ಸಿದ್ಧಿಗೆ ಬಂದಿತು ಎಂಬುದನ್ನು ನಾವು ನೋಡುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದ್ದರಿಂದ ಅವನ ನಂಬಿಕೆ ಮತ್ತು ಅವನ ಕ್ರಿಯೆ ಒಟ್ಟಿಗೆ ಕಾರ್ಯ ಮಾಡಿದವು. ಅವನ ನಂಬಿಕೆಯು ಅವನ ಕ್ರಿಯೆಗಳಿಂದಲೇ ಪರಿಪೂರ್ಣಗೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅಬ್ರಹಾಮನ ನಂಬಿಕೆಯೂ ಕ್ರಿಯೆಗಳೂ ಒಂದಾಗಿ ಕಾರ್ಯ ಸಾಧಿಸಿದವು. ಹೀಗೆ ಅವನು ಮಾಡಿದ ಕ್ರಿಯೆಗಳಿಂದಲೇ ಅವನ ನಂಬಿಕೆಯು ಸಂಪೂರ್ಣಗೊಂಡಿತು ಎಂದು ನೋಡುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತೆಚ್ಯಾ ಕಾಮಾಚ್ಯಾ ವೈನಾ ತೆಚೊ ವಿಶ್ವಾಸ್ ದಿಸುನ್ ಯೆಲೊ ಮನುನ್ ತಿಯಾ ಬಗ್ಲೆಯ್ ಅನಿ ವಿಶ್ವಾಸ್ ಕಾಮಾಂಚ್ಯಾ ವೈನಾ ಪುರಾ ಹೊಲೊ ಅಧ್ಯಾಯವನ್ನು ನೋಡಿ |