ಯಾಕೋಬನು 2:9 - ಕನ್ನಡ ಸತ್ಯವೇದವು J.V. (BSI)9 ಅದನ್ನು ಬಿಟ್ಟು ಪಕ್ಷಪಾತ ತೋರಿಸುವವರಾಗಿದ್ದರೆ ನೀವು ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದಿಂದ ತೀರ್ಮಾನಿಸಲ್ಪಡುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದನ್ನು ಬಿಟ್ಟು ಪಕ್ಷಪಾತ ಮಾಡಿದರೆ ನೀವು ಪಾಪಮಾಡುತ್ತೀರಿ ಮತ್ತು ಧರ್ಮಶಾಸ್ತ್ರ ನಿಮ್ಮನ್ನು ಅಪರಾಧಿಗಳೆಂದು ನಿರ್ಣಯಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದೀರಿ. ಮಾತ್ರವಲ್ಲದೆ ಮೋಶೆಯ ನಿಯಮದ ಪ್ರಕಾರ ಅಪರಾಧಿಗಳೆಂದು ನಿರ್ಣಯ ಹೊಂದುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಖರೆ ತುಮಿ ಭೆದ್-ಭಾವ್ ಕರ್ತ್ಯಾಸಿ ಹೊಲ್ಯಾರ್, ಪಾಪ್ ಕರ್ತ್ಯಾಸಿ ಅನಿ ಖಾಯ್ದ್ಯೊ ಮೊಡಲ್ಲ್ಯಾಂಚ್ಯಾ ಸಾರ್ಕೆ ಹೊವ್ನ್ ಚುಕಿದಾರ್ ಮನುನ್ ಘೆತ್ಯಾಶಿ . ಅಧ್ಯಾಯವನ್ನು ನೋಡಿ |