Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:11 - ಕನ್ನಡ ಸತ್ಯವೇದವು J.V. (BSI)

11 ಊಟೆಯ ಒಂದೇ ಬಾಯಿಂದ ಸಿಹಿನೀರು ಕಹಿನೀರು ಎರಡೂ ಹೊರಡುವದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಒಂದೇ ಬುಗ್ಗೆಯಿಂದ ಸಿಹಿ ನೀರು ಮತ್ತು ಕಹಿ ನೀರು ಎರಡು ಹೊರಡುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಒಂದೇ ಬುಗ್ಗೆಯಿಂದ ಸಿಹಿ ನೀರು, ಸೌಳು ನೀರು - ಎರಡೂ ಬರುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸಿಹಿಯಾದ ನೀರು ಮತ್ತು ಕಹಿಯಾದ ನೀರು ಒಂದೇ ಬುಗ್ಗೆಯಿಂದ ಹರಿಯುತ್ತವೆಯೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಂದೇ ಬುಗ್ಗೆಯಿಂದ ಸಿಹಿನೀರನ್ನೂ ಉಪ್ಪುನೀರನ್ನೂ ಒಂದೇ ಸ್ಥಳದಿಂದ ಹೊರಡಿಸುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಗೊಡ್ ಪಾನಿ ಅನಿ ಕೊಡು ಪಾನಿ ಎಕುಚ್ ಝರ್‍ಯಾತ್ನಾ ಯೆವ್ಕ್ ಹೊತಾ ಕಾಯ್? ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:11
3 ತಿಳಿವುಗಳ ಹೋಲಿಕೆ  

ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ; ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಬರುತ್ತದೆ; ರೋಗಗಳೂ ವ್ರಣಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.


ಅದೇ ಬಾಯಿಂದ ಸ್ತುತಿ ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ, ಹೀಗಿರುವದು ಯೋಗ್ಯವಲ್ಲ.


ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇ ಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಉಪ್ಪುನೀರಿನ ಬಾವಿಯಿಂದ ಸಿಹಿನೀರು ಬರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು