ಯಾಕೋಬನು 3:16 - ಕನ್ನಡ ಸತ್ಯವೇದವು J.V. (BSI)16 ಮತ್ಸರವೂ ಪಕ್ಷಭೇದವೂ ಇರುವ ಕಡೆ ಗಲಿಬಿಲಿಯೂ ಸಕಲವಿಧ ನೀಚಕೃತ್ಯಗಳೂ ಇರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ಇರುವ ಕಡೆಗಳಲ್ಲೆಲ್ಲಾ ನಾನಾವಿಧವಾದ ಅಕ್ರಮಗಳೂ ದುಶ್ಚಟಗಳು ಇರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೊಟ್ಟೆಕಿಚ್ಚು ಮತ್ತು ಸ್ವಾರ್ಥತೆಗಳು ಎಲ್ಲಿರುವವೋ ಅಲ್ಲಿ ಗಲಿಬಿಲಿಯೂ ಎಲ್ಲಾ ಬಗೆಯ ನೀಚತನಗಳೂ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಏಕೆಂದರೆ ನಿಮ್ಮಲ್ಲಿ ಹೊಟ್ಟೆಕಿಚ್ಚೂ ಸ್ವಾರ್ಥ ಉದ್ದೇಶವೂ ಇರುವಲ್ಲಿ ಗಲಿಬಿಲಿಯೂ ಸಕಲ ವಿಧವಾದ ಕೆಟ್ಟ ಅಭ್ಯಾಸವೂ ಇರುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖೈ ಇರ್ಸ್ಯಾ ಅನಿ ಖುದ್ಗೆಪಾನ್ ರ್‍ಹಾತಾ, ಥೈ ಗೊಂದಳ್ ಅನಿ ಸಗ್ಳ್ಯಾ ನಮನ್ಯಾಚೆ ಬುರ್ಶೆಪಾನ್‌ಬಿ ರ್‍ಹಾತಾ. ಅಧ್ಯಾಯವನ್ನು ನೋಡಿ |