Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:17 - ಕನ್ನಡ ಸತ್ಯವೇದವು J.V. (BSI)

17 ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನು ಪಾಪಕ್ಕೊಳಗಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒಬ್ಬನು ಒಳ್ಳೆಯದನ್ನು ಮಾಡಬೇಕೆಂದು ತಿಳಿದಿದ್ದೂ ಅದನ್ನು ಮಾಡದಿದ್ದರೆ ಅದು ಅವನಿಗೆ ಪಾಪವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದ್ದರೂ ಒಳ್ಳೆಯದನ್ನು ಮಾಡದಿರುವವನು ಪಾಪವನ್ನು ಮಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಸೆ ಮನುನ್ ಬರೆ ಕರುಚೆ ಮನುನ್ ಗೊತ್ತ್ ರ್‍ಹಾವ್ನ್‌ಬಿ ಕರಿನಸ್ತಾನಾ ರ್‍ಹಾತಲೆ ಪಾಪ್. .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:17
9 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ - ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ; ನಮಗೆ ಕಣ್ಣು ಕಾಣುತ್ತವೆ ಅನ್ನುತ್ತೀರಾದ್ದರಿಂದ ನಿಮ್ಮ ಪಾಪವು ಉಳಿದದೆ.


ನೀವು ಇದನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ನಾನು ಬಂದು ಅವರ ಕೂಡ ಮಾತಾಡದಿದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಅವರು ಮಾಡಿದ ಪಾಪಕ್ಕಾಗಿ ಅವರಿಗೆ ಈಗ ನೆವವಿಲ್ಲ.


ಅವರು ನೀತಿ ಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದಿದ್ದರೆ ಮೇಲಾಗಿತ್ತು.


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.


ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಹೇಳಬಾರದು. ಪಾಪವೇ ಮರಣಕ್ಕೆ ಕಾರಣವಾದದ್ದು; ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು; ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಕಾಣಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು